Breaking News

Pariksha Pe Charcha 2026: ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆ ನೀಡಿದ ಪ್ರಧಾನಿ ಮೋದಿ

‘ಪರೀಕ್ಷಾ ಪೇ ಚರ್ಚಾ’ (Pariksha Pe Charcha 2026) ಕಾರ್ಯಕ್ರಮದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಕೆಲವು ಅತ್ಯಮೂಲ್ಯ ಸಲಹೆಗಳನ್ನು ನೀಡಿದ್ದಾರೆ.

Read More

ಮೆಟ್ರಿಕ್ ಮೇಳ: ಸಜಂಕಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮಳಿಗೆ ತೆರೆದು ವ್ಯಾಪಾರ ನಡೆಸಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ‌ ನಡೆಸಲಾಯಿತು.

Read More

NEET UG 2026 ನೋಂದಣಿ ಈ ದಿನಾಂಕದಿಂದ ಆರಂಭವಾಗುವ ಸಾಧ್ಯತೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ – NEET UG 2026ರ ನೋಂದಣಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗುವ ನಿರೀಕ್ಷೆಯಿದೆ. ಲಭ್ಯವಿರುವ ಮಾಹಿತಿಯಂತೆ, ಫೆಬ್ರವರಿ 2026ರ ಮೊದಲ ವಾರದಲ್ಲಿ, ಬಹುಶಃ ಫೆಬ್ರವರಿ 7ರ ವೇಳೆಗೆ ಅರ್ಜಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.

Read More