Breaking News

Update: ಪಿಯುಸಿ ಮಕ್ಕಳಿಗಿಲ್ಲ ಸ್ಟಡೀ ಹಾಲಿಡೇಸ್!!

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Read More

ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರ

ವಿದ್ಯಾರ್ಥಿಗಳಿಗೆ ಸರಕಾರಿ ಇಲಾಖೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರದ ಅಡಿಯಲ್ಲಿ ಜ.17 ರಂದು ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೊಲೀಸ್‌ ಇಲಾಖೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

Read More

SSLC : 30ರೂ. ಗೆ ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾರಾಟ

ಪಿಯುಸಿ ಪರೀಕ್ಷೆಗಳ ವಿವಾದ ತಣ್ಣಗಾಗುವ ಮೊದಲೇ, ಕರ್ನಾಟಕದ ಶಿಕ್ಷಣ ವ್ಯವಸ್ಥೆ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ ನಡೆಯುತ್ತಿರುವ SSLC ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆಗಳು ಇನ್‌ಸ್ಟಾಗ್ರಾಂ ಮೂಲಕ ಲೀಕ್ ಆಗಿ ಮಾರಾಟವಾಗುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

Read More