ಶಿಕ್ಷಣ
ಅಂಬಿಕಾ ಸಂಸ್ಥೆಗಳಲ್ಲಿ ಮಾಜಿ ಸೈನಿಕರ ಸಮ್ಮಿಲನ-ಭೋಜನಕೂಟ: ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಜಿ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಸಮ್ಮಿಲನ, ಗೌರವ ಸನ್ಮಾನ ಹಾಗೂ ಭೋಜನಕೂಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
Read More“ಕ್ರಾಂತಿಕಾರಿಗಳ ಅಪಾರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ”: ಪುತ್ತೂರು ಅಂಬಿಕಾ ಸಂಸ್ಥೆಯಲ್ಲಿ ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಪ್ರತಿಪಾದನೆ
ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಜರುಗಿತು. ಮುಖ್ಯ ಅತಿಥಿ ವಾಗ್ಮಿ ಶ್ರೀಕಾಂತ ಶೆಟ್ಟಿ ಕಾರ್ಕಳ ಕ್ರಾಂತಿಕಾರಿಗಳ ಬಲಿದಾನ ಸ್ಮರಿಸಿ ಪ್ರೇರಣಾದಾಯಿ ಭಾಷಣ ಮಾಡಿದರು.
Read Moreಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ‘ಪಾಲಕ ಪ್ರಬೋಧನ್’: ಪಿಯುಸಿ ಹಂತದ ಮಕ್ಕಳ ನಿಭಾವಣೆ ಕುರಿತು ಗಹನ ಉಪನ್ಯಾಸ
ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಸೈನ್ಸ್ ಇಂಟಿಗ್ರೇಟೆಡ್ ವಿಭಾಗದ ಪಾಲಕರಿಗಾಗಿ ‘ಪಾಲಕ ಪ್ರಬೋಧನ್’ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಪಿಯುಸಿ ಹಂತದಲ್ಲಿ ಮಕ್ಕಳ ನಿಭಾವನೆ ಕುರಿತು ಪ್ರೊ. ಪದ್ಮನಾಭ ಬಿ. ಮಾಹಿತಿ ನೀಡಿದರು.
Read Moreಜಿಲ್ಲಾಮಟ್ಟದ ಗಣಿತ-ವಿಜ್ಞಾನ ಮೇಳ: ಶ್ರೀರಾಮ ಶಾಲೆಯ ಸುಧನ್ವ ಕಾಮತ್ಗೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರಿನಲ್ಲಿ ನಡೆದ ಜಿಲ್ಲಾಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಸುಧನ್ವ ಕಾಮತ್ ಪ್ರಥಮ ಸ್ಥಾನ ಪಡೆದು ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಮೇಳಕ್ಕೆ ಆಯ್ಕೆಯಾಗಿದ್ದಾರೆ.
Read Moreಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ‘ಆಟಿದ ವನಸ್’ ಸಂಭ್ರಮ: ಸಾಂಪ್ರದಾಯಿಕ ಖಾದ್ಯ ಸವಿದ ವಿದ್ಯಾರ್ಥಿಗಳು
ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ‘ಆಟಿದ ವನಸ್’ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಮನೆಗಳಿಂದ ತಂದಿದ್ದ ತುಳುನಾಡಿನ ಸಾಂಪ್ರದಾಯಿಕ ಖಾದ್ಯಗಳನ್ನು ಹಂಚಿಕೊಂಡು ಸವಿಯುವ ಮೂಲಕ ಸಹಭೋಜನ ನಡೆಸಿದರು.
Read More‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಮುಕ್ತಾಯ: ಬಾಲ ವಿಕಾಸ ಶಾಲೆ ಮಾಣಿಗೆ ಸಮಗ್ರ ಪ್ರಶಸ್ತಿ
ಬಂಟ್ವಾಳದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಸಮಾರೋಪದಲ್ಲಿ ಮಾಣಿಯ ಬಾಲ ವಿಕಾಸ ಇಂಗ್ಲಿಷ್ ಮೀಡಿಯಂ ಶಾಲೆ ಸಮಗ್ರ ಪ್ರಥಮ ಸ್ಥಾನ ಪಡೆದುಕೊಂಡಿದೆ.
Read Moreಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಸಂಭ್ರಮ
ಬಂಟ್ವಾಳದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ‘ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2K26’ ಯಶಸ್ವಿಯಾಗಿ ಜರುಗಿತು. 9 ಶಾಲೆಗಳ 109 ವಿದ್ಯಾರ್ಥಿಗಳು ಸಂಶೋಧನಾ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.
Read Moreಕರಾಟೆ ಸ್ಪರ್ಧೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ಕಾಲೇಜಿಗೆ ಚಾಂಪಿಯನ್ಶಿಪ್; ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯವು ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ಶಿಪ್ ಹಾಗೂ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದೆ.
Read Moreಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳ ಮಹತ್ವದ ಸಾಧನೆ: ರಾಜ್ಯ ಮಟ್ಟಕ್ಕೆ ಆಯ್ಕೆ
ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಭರ್ಜರಿ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಉದ್ಘಾಟನೆ: ‘ವ್ಯಸನ ಮುಕ್ತ ಭಾರತ’ ನಿರ್ಮಾಣಕ್ಕೆ ಕರೆ
ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಆಜಾದ್ ಭವನದಲ್ಲಿ ಎನ್ಎಸ್ಎಸ್ ಘಟಕವನ್ನು ಉದ್ಘಾಟಿಸಲಾಯಿತು. ಬಾಳ್ತಿಲ ವೈದ್ಯಾಧಿಕಾರಿ ಡಾ. ಜಯಪ್ರಕಾಶ್ ‘ನಶಾ ಮುಕ್ತ ಭಾರತ’ ಕುರಿತು ಉಪನ್ಯಾಸ ನೀಡಿದರು.
Read More
