ಶಿಕ್ಷಣ
Update: ಪಿಯುಸಿ ಮಕ್ಕಳಿಗಿಲ್ಲ ಸ್ಟಡೀ ಹಾಲಿಡೇಸ್!!
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
Read Moreಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರ
ವಿದ್ಯಾರ್ಥಿಗಳಿಗೆ ಸರಕಾರಿ ಇಲಾಖೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಸರಕಾರಿ ಇಲಾಖೆಗಳ ಅರಿವು ಕಾರ್ಯಾಗಾರದ ಅಡಿಯಲ್ಲಿ ಜ.17 ರಂದು ಬೊಳುವಾರಿನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪೊಲೀಸ್ ಇಲಾಖೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
Read MoreSSLC : 30ರೂ. ಗೆ ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಮಾರಾಟ
ಪಿಯುಸಿ ಪರೀಕ್ಷೆಗಳ ವಿವಾದ ತಣ್ಣಗಾಗುವ ಮೊದಲೇ, ಕರ್ನಾಟಕದ ಶಿಕ್ಷಣ ವ್ಯವಸ್ಥೆ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಪ್ರಸ್ತುತ ನಡೆಯುತ್ತಿರುವ SSLC ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆಗಳು ಇನ್‌ಸ್ಟಾಗ್ರಾಂ ಮೂಲಕ ಲೀಕ್ ಆಗಿ ಮಾರಾಟವಾಗುತ್ತಿವೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
Read MoreCUK : ಗ್ರಾಮೀಣ ವಿದ್ಯಾರ್ಥಿಗಳ ಇಂಗ್ಲಿಷ್ ಕೌಶಲ್ಯಾಭಿವೃದ್ಧಿಗೆ CUK ಭಾಷಾ ಪ್ರಯೋಗಾಲಯ
ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ (CUK) ಇಂಗ್ಲಿಷ್ ಭಾಷಾ ಬೋಧನಾ ಕೇಂದ್ರವು, ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಪ್ರಾವೀಣ್ಯತೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಜನವರಿ 8ರಂದು ಕ್ಯಾಂಪಸ್ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅಧ್ಯಾಪಕರಾದ ಅನಿಲ್ ಕಂಬಳೆ ಮತ್ತು ಸುನಿಲ್ ಕುಮಾರ್ ಪಾಂಡೆ ಅವರು CELT ಕೇಂದ್ರವು ಇಂಗ್ಲಿಷ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವಿವರಿಸಿದರು.
Read More‘ಮಲಯಾಳಂ ಭಾಷಾ ಮಸೂದೆ 2025’ ನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿದ ಸಿದ್ದರಾಮಯ್ಯ
ಮಲಯಾಳಂ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯನ್ನು ಹಿಂದೆಗೆದುಕೊಳ್ಳಲು ಒತ್ತಾಯಿಸಿದ ಸಿದ್ದರಾಮಯ್ಯ. ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ‘ಮಲಯಾಳಂ ಭಾಷಾ ಮಸೂದೆ 2025’ ಅನ್ನು ಸಂಪೂರ್ಣವಾಗಿ ಪರಿಶೀಲಿಸುವ ಭರವಸೆ ನೀಡಿದ್ದಾರೆ
Read Moreಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಇಂಟರ್ ಆಕ್ಟಿವ್ ಸ್ಮಾರ್ಟ್ ಕ್ಲಾಸ್ ಪ್ರಾರಂಭ
ಉಪ್ಪಿನಂಗಡಿಯ ಶ್ರೀರಾಮ ಶಾಲೆಗೆ ಯುವ ಬೆಂಗಳೂರು ಟ್ರಸ್ಟ್ ಇವರು ನೀಡಿರುವ ಇಂಟರ್ ಆಕ್ಟಿವ್ ಸ್ಮಾರ್ಟ್ ಕ್ಲಾಸ್ ಇದರ ಉದ್ಘಾಟನೆಯನ್ನು ಜ.8 ರಂದು ನಡೆಸಲಾಯಿತು.
Read More
