Breaking News

ಕಲ್ಲಡ್ಕ ಶ್ರೀರಾಮ ಮಹಾವಿದ್ಯಾಲಯದಲ್ಲಿ ಭವಿಷ್ ಘಟಕ ಉದ್ಘಾಟನೆ: ಶಿಕ್ಷಕ ವೃತ್ತಿ ಸರ್ವಶ್ರೇಷ್ಠ ಎಂದ ಡಾ. ಪ್ರಭಾಕರ ಭಟ್

ಕಲ್ಲಡ್ಕದ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪದವಿ ವಿದ್ಯಾರ್ಥಿಗಳ ಶಿಕ್ಷಕ ವೃತ್ತಿ ಕೌಶಲ್ಯಾಭಿವೃದ್ಧಿಗಾಗಿ ‘ಭವಿಷ್’ ಘಟಕವನ್ನು ಉದ್ಘಾಟಿಸಲಾಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.

Read More

ಕಲ್ಲಡ್ಕ ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ‌‌ ಪದಾಧಿಕಾರಿಗಳ‌ ಆಯ್ಕೆ, ಅಧ್ಯಕ್ಷರಾಗಿ ಉಮೇಶ್ ಸಾಲಿಯಾನ್ ಆಯ್ಕೆ

ಕಲ್ಲಡ್ಕದ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ 2026-27ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆದಿದ್ದು, ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾರ್ಗದರ್ಶನ ನೀಡಿದರು ಹಾಗೂ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Read More

ಅಂಬಿಕಾ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ‘ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್’ ರಾಜ್ಯ ಪುರಸ್ಕಾರ ಗೌರವ

ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಐವರು ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಶಸ್ತಿ ಹಾಗೂ ಪದಕ ಪಡೆದುಕೊಂಡಿದ್ದಾರೆ.

Read More