Breaking News

ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ “ಸನಾತನಾ ಈ ಚೇತನಾ” ಗೀತೆಯ ಧ್ವನಿ, ದೃಶ್ಯಾವಳಿ ಬಿಡುಗಡೆ

ಕಲ್ಲಡ್ಕದ ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಆರ್‌ಎಸ್‌ಎಸ್ ಶತಾಬ್ದಿ ವರ್ಷದ ಪ್ರಯುಕ್ತ “ಸನಾತನಾ ಈ ಚೇತನಾ” ಗೀತೆಯ ಧ್ವನಿ ಮತ್ತು ದೃಶ್ಯ ಬಿಡುಗಡೆ. ಡಾ. ಪ್ರಭಾಕರ ಭಟ್ ಕಲ್ಲಡ್ಕರಿಂದ ಚಾಲನೆ.

Read More

NEET UG 2026: ಕಲ್ಲಡ್ಕ ಶ್ರೀರಾಮ ಪ.ಪೂ. ವಿದ್ಯಾಲಯದ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅದ್ವಿತೀಯ ಸಾಧನೆ

ಶ್ರೀರಾಮ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿ ವಾಸವಿ ಕೆ.ಸಿ ಅವರು ನೀಟ್ ಯುಜಿ 2026 ಪರೀಕ್ಷೆಯಲ್ಲಿ 720ರಲ್ಲಿ 630 ಅಂಕಗಳನ್ನು ಪಡೆದು ಆಲ್ ಇಂಡಿಯಾ ರ್ಯಾಂಕ್ 3494 ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. Physics ನಲ್ಲಿ 99.917 ಪರ್ಸೆಂಟೈಲ್ ದಾಖಲಿಸಿದ್ದಾರೆ.

Read More

ಶ್ರೀ ರಾಮ ಪಿಯು ಕಾಲೇಜಿನಲ್ಲಿ ‘ರಾಷ್ಟ್ರೀಯ ವಿದ್ಯಾರ್ಥಿ ದಿವಸ್’ ಆಚರಣೆ: ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಎಂದ ರವಿ ಎಂ.ಎನ್

ಶ್ರೀ ರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಎಬಿವಿಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಎಬಿವಿಪಿ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ರವಿ ಎಂ.ಎನ್. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಪೂರ್ಣ ವರದಿ ಇಲ್ಲಿದೆ.

Read More