Breaking News

ನೀಟ್ ಯುಜಿ ಮರು ಪರೀಕ್ಷಾ ದಿನಾಂಕ ಪ್ರಕಟ: ಎನ್‌ಟಿಎಯಿಂದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್; ಈ ಬಾರಿ ಸಿಗಲಿದೆ ಹೆಚ್ಚುವರಿ 15 ನಿಮಿಷ ಕಾಲಾವಕಾಶ!

ಜೂನ್ 21 ರಂದು ನಡೆಯಲಿರುವ ನೀಟ್ ಯುಜಿ 2026ರ ಮರು ಪರೀಕ್ಷೆಗೆ ಎನ್‌ಟಿಎ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ. ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳ ಕಾಲಾವಕಾಶ ನೀಡಲಾಗಿದ್ದು, ಜೂನ್ 14 ರಂದು ಹಾಲ್ ಟಿಕೆಟ್ ಬಿಡುಗಡೆಯಾಗಲಿದೆ.

Read More

ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ತನಿಷಾ ಕಾರ್ತಿಕ್‌, ವೆಟರ್ನರಿಯಲ್ಲಿ ನಯನ ಗೋಪಿಗೆ ದೇಶದಲ್ಲೇ ನಂ.1 ರ‍್ಯಾಂಕ್!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2026ರ ಸಿಇಟಿ ಫಲಿತಾಂಶ ಪ್ರಕಟವಾಗಿದ್ದು, ಇಂಜಿನಿಯರಿಂಗ್ ಮತ್ತು ವೆಟರ್ನರಿ ವಿಭಾಗದ ಟಾಪರ್‌ಗಳ ಸಂಪೂರ್ಣ ವಿವರ ಇಲ್ಲಿದೆ.

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ – ಬಂಟ್ವಾಳ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಬಂಟ್ವಾಳ ತಾಲೂಕಿನ ಮಂಚಿ ಕೊಳ್ನಾಡು ಶಾಲೆಯಲ್ಲಿ ಜೂನ್ 1 ರಂದು ಶಾಲಾ ಪ್ರಾರಂಭೋತ್ಸವ ನಡೆದಿದ್ದು, ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಕ್ರೀಡಾ ಜರ್ಸಿ ವಿತರಿಸಲಾಯಿತು.

Read More