Breaking News

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ ಹಾಗೂ ಗುರುವಂದನಾ ಕಾರ್ಯಕ್ರಮ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಡೆಯಿತು. ಶೃಂಗೇರಿ ಶ್ರೀ ಶಾರದಾಪೀಠದ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳರವರು ಆಶೀರ್ವಚವನ ನೀಡಿದರು.

Read More

ಜೈಲಿನಲ್ಲೇ ಮಕ್ಕಳಿಗೆ ಶಾಲೆ, ಸುರಕ್ಷತೆ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮಹಿಳಾ ವಿಭಾಗದಲ್ಲಿ ಭಾರತದ ಮೊದಲ “Government Special Child Care Institution (GSCCI)” ಅನ್ನು ಕರ್ನಾಟಕ ಸರ್ಕಾರವು ಆರಂಭಿಸಿದೆ.

Read More

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತ್ರಿವಳಿಗಳ ಕಮಾಲ್; ಸಾಧನೆಯಲ್ಲೂ ಒಬ್ಬರಿಗೊಬ್ಬರು ಪೈಪೋಟಿ!

ಬಂಟ್ವಾಳ ತಾಲೂಕಿನ ಈ ತ್ರಿವಳಿ ಮಕ್ಕಳ ಸಾಧನೆ ನಿಜಕ್ಕೂ ವಿಶೇಷವಾಗಿದೆ. ಕಡು ಬಡತನದಲ್ಲೂ ಉತ್ತಮ ಅಂಕ ಗಳಿಸಿ ಎಲ್ಲರ ಗಮನ ಸೆಳೆದಿರುವ ಈ ಮಕ್ಕಳ ಕುರಿತಾದ ವರದಿ ಇಲ್ಲಿದೆ:

Read More