ವಿದೇಶ
ಭಾರತೀಯರಿಗೆ ಇರಾನ್ ತೊರೆಯಲು ಸೂಚನೆ
ಇರಾನ್ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.
Read Moreನಾನು ಸತ್ತರೆ ಮುಂದೇನು? ಆಪ್ತರಿಗೆ ಇರಾನ್ ಸುಪ್ರೀಂ ಲೀಡರ್ ಖಮೇನಿ ಮಹತ್ವದ ಸೂಚನೆ!
ಇರಾನ್ನ ಸರ್ವೋಚ್ಚ ಧಾರ್ಮಿಕ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅವರು ತಮ್ಮ ನಿಧನದ ನಂತರ ದೇಶದ ಆಡಳಿತ ಹೇಗಿರಬೇಕು ಎಂಬ ಬಗ್ಗೆ ಆಪ್ತರಿಗೆ ನೀಡಿರುವ ಸಲಹೆಗಳ ಕುರಿತಾದ ವರದಿಯ ಮುಖ್ಯಾಂಶಗಳು ಇಲ್ಲಿವೆ
Read Moreಪಾಲುದಾರ ರಾಷ್ಟ್ರಗಳಿಗೆ ಸುಂಕ ವಿಧಿಸುವ ಹಕ್ಕು ನಿಮಗಿಲ್ಲ ಟ್ರಂಪ್: ತುರ್ತು ಅಧಿಕಾರ ಬಳಕೆಗೆ ಅಮೆರಿಕ ಸುಪ್ರೀಂ ಕೋರ್ಟ್ ತಡೆ!
“ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಹೇರುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದು ಜಾಗತಿಕ ವ್ಯಾಪಾರ ಸಂಬಂಧಗಳಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆ.”
Read Moreಮತ್ತೋರ್ವ ಕನ್ನಡಿಗ ವಿದೇಶದಲ್ಲಿ ಸಾವು: ಐರ್ಲೆಂಡ್ನಲ್ಲಿ ಕಡಬದ ಯುವಕ ಸಾಂಜೋ ಸುನಿಲ್ ಶವವಾಗಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಯುವಕನೊಬ್ಬ ಐರ್ಲೆಂಡ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಇಂದು (ಫೆಬ್ರವರಿ 19, 2026) ವರದಿಯಾಗಿದೆ.
Read MoreShocking: ತಾಲಿಬಾನ್ ಹೊಸ ರೂಲ್ಸ್, ಹೆಣ್ಮಕ್ಕಳಿಗೆ ನರಕ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಜಾರಿ ಆದ ಮೇಲೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಹೆಣ್ಣು ಮಕ್ಕಳ ಸ್ವಾತಂತ್ರ್ಯಕ್ಕೆ ಸಂಪೂರ್ಣ ಪೂರ್ಣ ವಿರಾಮ ಹಾಕಿತ್ತು. ಇದೀಗ ಮತ್ತೊಂದು ಕಾನೂನು ತಂದಿದ್ದು, ಹೆಣ್ಣು ಮಕ್ಕಳ ಜೀವನ ನರಕವಾಗಲಿದೆ.
Read Moreಅಮೆರಿಕದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಪತ್ತೆ
ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ದೃಢಪಡಿಸಿದೆ.
Read Moreಅಮೆರಿಕದಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿ ನಾಪತ್ತೆ
ಕ್ಯಾಲಿಫೋರ್ನಿಯಾದಲ್ಲಿ ಓದುತ್ತಿದ್ದ ಕರ್ನಾಟಕದ ವಿದ್ಯಾರ್ಥಿಯೊಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಅವರ ಕುಟುಂಬವು ಯಾವುದೇ ಸಂಪರ್ಕಕ್ಕೆ ಸಿಗದ ಕಾರಣ ತೀವ್ರ ಆತಂಕಕ್ಕೊಳಗಾಗಿದೆ.
Read Moreಬಾಂಗ್ಲಾದೇಶ: ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರಿದ ಬಿಎನ್ಪಿ
ಬಾಂಗ್ಲಾದೇಶದಲ್ಲಿ ಚುನಾವಣೆ ಗೆದ್ದ ಬಿಎನ್ಪಿ ಪಕ್ಷ
Read Moreಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್ಪಿ ಪಕ್ಷ ಭರ್ಜರಿ ಜಯ: ಪ್ರಧಾನಿ ಮೋದಿ ಶುಭಾಶಯ
ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಭರ್ಜರಿ ಜಯ ದಾಖಲಿಸಿದೆ.
Read Moreಭಾರತ ಮತ್ತು ಗ್ರೀಸ್ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ
ನವದೆಹಲಿ: ಭಾರತ ಮತ್ತು ಗ್ರೀಸ್ ರಕ್ಷಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಂಟಿ ಘೋಷಣೆಗೆ ಸಹಿ ಹಾಕಿವೆ.
Read More
