Breaking News

ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿ ದಾಳಿ

ಇರಾನ್ ನ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿ ದಾಳಿ ನಡೆಸಿದೆ. ಶನಿವಾರ ಬೆಳಗ್ಗೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿ ಇಸ್ರೇಲ್ ದಾಳಿಯನ್ನು ಪ್ರಾರಂಭಿಸಿದ್ದು, ಸ್ಫೋಟಗಳ ಶಬ್ಧಗಳು ಕೇಳಿಬಂದಿವೆ.

Read More

ಭೀಕರ ವಿಮಾನ ಅಪಘಾತ: ಹೆದ್ದಾರಿಯಲ್ಲಿ ಬಿದ್ದ ಹೆಣಗಳ ರಾಶಿ, ರಸ್ತೆಯುದ್ದಕ್ಕೂ ಹರಡಿಕೊಂಡ ನೋಟುಗಳು!

ಬೊಲಿವಿಯಾದಲ್ಲಿ ಹಣ ಸಾಗಿಸುತ್ತಿದ್ದ ಸೇನಾ ವಿಮಾನ ಹೆದ್ದಾರಿಯಲ್ಲಿ ಪತನಗೊಂಡು 15 ಮಂದಿ ಸಾವನ್ನಪ್ಪಿದ್ದಾರೆ. ರಸ್ತೆಯುದ್ದಕ್ಕೂ ನೋಟುಗಳು ಹರಡಿಕೊಂಡಿದ್ದು, ಜನ ಲೂಟಿಗೆ ಮುಗಿಬಿದ್ದ ಘಟನೆ ನಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ.

Read More

Kenya: ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾ ದೇಶದ ಶಾಸಕ

ಕೀನ್ಯದಲ್ಲಿ ನೂತನ ಶಾಸಕರೊಬ್ಬರು ಪ್ರಮಾಣವಚನ ವೇಳೆ ಭಗವದ್ಗೀತೆ ಹಿಡಿದು ಅಚ್ಚರಿ ಮೂಡಿಸಿದ್ದಾರೆ. 

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು