Breaking News

ವಿಶ್ವದ ಟಾಪ್ 6 ಹಿಂದೂ ಜನಸಂಖ್ಯೆಯುಳ್ಳ ದೇಶಗಳು, ಪಾಕಿಸ್ತಾನಕ್ಕೆ ಎಷ್ಟನೇ ಸ್ಥಾನ?

ಜಗತ್ತಿನಲ್ಲಿ ಅತಿ ಹೆಚ್ಚು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ಟಾಪ್ 6 ದೇಶಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

Read More

Shocking: ತಾಲಿಬಾನ್ ಹೊಸ ರೂಲ್ಸ್, ಹೆಣ್ಮಕ್ಕಳಿಗೆ ನರಕ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಜಾರಿ ಆದ ಮೇಲೆ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಹೆಣ್ಣು ಮಕ್ಕಳ ಸ್ವಾತಂತ್ರ್ಯಕ್ಕೆ ಸಂಪೂರ್ಣ ಪೂರ್ಣ ವಿರಾಮ ಹಾಕಿತ್ತು. ಇದೀಗ ಮತ್ತೊಂದು ಕಾನೂನು ತಂದಿದ್ದು, ಹೆಣ್ಣು ಮಕ್ಕಳ ಜೀವನ ನರಕವಾಗಲಿದೆ. 

Read More

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರ ಮೃತದೇಹ ಪತ್ತೆಯಾಗಿರುವುದಾಗಿ ಸ್ಯಾನ್ ಫ್ರಾನ್ಸಿಸ್ಕೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ದೃಢಪಡಿಸಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು