ವಿದೇಶ
ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಈಗ ನೇಪಾಳದ ಪ್ರಧಾನಿ! ರಾಪರ್ ಬಾಲೇನ್ ಸೃಷ್ಟಿಸಿದ ಅಭೂತಪೂರ್ವ ಇತಿಹಾಸ
ಬಾಲೇಂದ್ರ ಶಾ ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMIT) ಯಲ್ಲಿ ಸ್ಟ್ರಕ್ಚರಲ್ ಎಂಜಿನಿಯರಿಂಗ್ನಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ.
Read Moreಗ್ರಾಹಕರಿಗೆ ಮೋಸ ಮಾಡಿದ ಅಮೆಜಾನ್ಗೆ 21,000 ಕೋಟಿ ರೂ. ದಂಡ
ಅಮೆಜಾನ್ ಪ್ರೈಮ್ ಸಬ್ಸ್ಕ್ರಿಪ್ಶನ್ (Amazon Prime Subscription) ವಿಚಾರದಲ್ಲಿ ಗ್ರಾಹಕರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ಅಮೆಜಾನ್ ಕಂಪನಿಯು ಅಮೆರಿಕದ ಫೆಡರಲ್ ಟ್ರೇಡ್ ಕಮಿಷನ್ (FTC) ಜೊತೆ ಭಾರಿ ಮೊತ್ತದ ಇತ್ಯರ್ಥಕ್ಕೆ ಒಪ್ಪಿಕೊಂಡಿದೆ.
Read Moreನೇಪಾಳ ರಾಜಕೀಯದಲ್ಲಿ ಸಂಚಲನ: ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ!
ಜನರಲ್ ಝಡ್ ಪ್ರತಿಭಟನಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಕಠ್ಮಂಡುವಿನಲ್ಲಿ ಬಂಧಿಸಲಾಗಿದೆ. ತನಿಖೆ ಮತ್ತು ಬಾಲೆನ್ ಶಾ ಸರ್ಕಾರದ ಕ್ರಮದ ವಿವರಗಳು ಇಲ್ಲಿವೆ.
Read Moreಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ! ಆರು ತಿಂಗಳಲ್ಲೇ ಅತಿ ದೊಡ್ಡ ಸಾಪ್ತಾಹಿಕ ಇಳಿಕೆ
ಅಮೆರಿಕ-ಇರಾನ್ ಮಾತುಕತೆಯ ಹಿನ್ನೆಲೆಯಲ್ಲಿ ಜಾಗತಿಕ ಕಚ್ಚಾ ತೈಲ ಬೆಲೆಗಳು ತೀವ್ರ ಕುಸಿತ ಕಂಡಿವೆ. ಆರು ತಿಂಗಳಲ್ಲೇ ಅತಿ ದೊಡ್ಡ ಸಾಪ್ತಾಹಿಕ ಇಳಿಕೆಯ ಪೂರ್ಣ ವಿವರ ಮತ್ತು ಮಾರುಕಟ್ಟೆ ವಿಶ್ಲೇಷಣೆ ಇಲ್ಲಿದೆ.
Read Moreಕಣ್ಣೆದುರೇ ನದಿಗೆ ಉರುಳಿತು ಬಸ್! ಬಾಂಗ್ಲಾದೇಶದ ಪದ್ಮಾ ನದಿಯಲ್ಲಿ 23 ಮಂದಿ ಜಲಸಮಾಧಿ
ಬಾಂಗ್ಲಾದೇಶದ ಪದ್ಮಾ ನದಿಯಲ್ಲಿ ಬಸ್ ಮುಳುಗಿ 23 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಸಾರಿಗೆ ದೋಣಿಯಿಂದ ಬಸ್ ನದಿಗೆ ಉರುಳಿದ ಭೀಕರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಪತ್ತೆಯಾದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
Read Moreಕೊಲಂಬಿಯಾದಲ್ಲಿ ಭೀಕರ ವಿಮಾನ ದುರಂತ: 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ; ಎಲ್ಲರೂ ಸಾವನ್ನಪ್ಪಿರುವ ಭೀತಿ!
ಕೊಲಂಬಿಯಾದಲ್ಲಿ 110 ಸೈನಿಕರಿದ್ದ ಹರ್ಕ್ಯುಲಸ್ C-130 ಮಿಲಿಟರಿ ವಿಮಾನ ಪತನಗೊಂಡಿದೆ. ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಂಭವಿಸಿದ ಈ ಭೀಕರ ದುರಂತದ ಪೂರ್ಣ ವಿವರ ಮತ್ತು ಸಾವಿನ ಸಂಖ್ಯೆಯ ಅಪ್ಡೇಟ್ ಇಲ್ಲಿದೆ.
Read Moreಕಚ್ಚಾ ತೈಲ ಬೆಲೆ ಇಳಿಕೆ: ಡೊನಾಲ್ಡ್ ಟ್ರಂಪ್ ಸುಳಿವು ಬೆನ್ನಲ್ಲೇ ಕುಸಿದ ಆಯಿಲ್ ದರ; ಗ್ರಾಹಕರಿಗೆ ನಿರಾಳ!
ಇರಾನ್ ಸಂಘರ್ಷದ ಬಗ್ಗೆ ಡೊನಾಲ್ಡ್ ಟ್ರಂಪ್ ಅವರ ಮೃದು ಧೋರಣೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದೆ. ಇದರ ಸಂಪೂರ್ಣ ಮಾಹಿತಿ ಮತ್ತು ಭಾರತದ ಮಾರುಕಟ್ಟೆಯ ಮೇಲಾಗುವ ಪರಿಣಾಮ ಇಲ್ಲಿದೆ.
Read Moreಇರಾನ್-ಇಸ್ರೇಲ್ ಮಹಾಯುದ್ಧಕ್ಕೆ ಬೀಳುತ್ತಾ ಬ್ರೇಕ್? ಡೊನಾಲ್ಡ್ ಟ್ರಂಪ್ ಹೇಳಿಕೆಯಿಂದ ಶುರುವಾಯ್ತು ಹೊಸ ಸಂಚಲನ!
ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಸಂಘರ್ಷ ಅಂತ್ಯವಾಗುವ ಲಕ್ಷಣಗಳು ಕಾಣುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಾಂತಿ ಮಂತ್ರದಿಂದ ಯುದ್ಧದ ಮೋಡಗಳು ಚದುರುತ್ತಿವೆಯೇ? ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ.
Read Moreಮಾಲ್ಡೀವ್ಸ್: ರೇಮಂಡ್ ಮಾಲೀಕ ಗೌತಮ್ ಸಿಂಘಾನಿಯಾ ಇದ್ದ ಬೋಟ್ ಮುಳುಗಡೆ!
ಮಾಲ್ಡೀವ್ಸ್ನಲ್ಲಿ ಸ್ಪೀಡ್ ಬೋಟ್ ಅಪಘಾತ; ಗೌತಮ್ ಸಿಂಘಾನಿಯಾ ಗಾಯಗೊಂಡು ಪಾರಾಗಿದ್ದು, ಇಬ್ಬರು ಭಾರತೀಯರು ನಾಪತ್ತೆ – ಶೋಧ ಕಾರ್ಯಾಚರಣೆ ಮುಂದುವರಿಕೆ.
Read Moreಇರಾನ್ ನಾಯಕ ಮೊಜ್ತಬಾ ಖಮೇನಿ ಬದುಕುಳಿದಿದ್ದಾರೆಯೇ? ವೈರಲ್ ವಿಡಿಯೋ ಬೆನ್ನಲ್ಲೇ ಶುರುವಾಯ್ತು ಜಾಗತಿಕ ಚರ್ಚೆ
ಇಸ್ರೇಲ್ ದಾಳಿಯಲ್ಲಿ ಇರಾನ್ ನಾಯಕ ಮೊಜ್ತಬಾ ಖಮೇನಿ ಹತರಾಗಿದ್ದಾರೆ ಎಂಬ ಸುದ್ದಿಯ ನಡುವೆ ಇರಾನ್ ಹೊಸ ವಿಡಿಯೋ ಬಿಡುಗಡೆ ಮಾಡಿದೆ. ಆದರೆ ಈ ವಿಡಿಯೋ ಸತ್ಯಾಸತ್ಯತೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಸಂಶಯ ವ್ಯಕ್ತವಾಗುತ್ತಿದೆ.
Read More
