Breaking News

ಆರ್‌ಆರ್‌ಬಿ ಜೆಇ ಹುದ್ದೆಗಳ ಸಂಖ್ಯೆ ಹೆಚ್ಚಳ: 4,029 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ವಿವರ ಇಲ್ಲಿದೆ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) 2026ನೇ ಸಾಲಿನ ಜೂನಿಯರ್ ಎಂಜಿನಿಯರ್ (JE) ಹುದ್ದೆಗಳ ಸಂಖ್ಯೆಯನ್ನು 4,029 ಕ್ಕೆ ಹೆಚ್ಚಿಸಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 13ರ ಒಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Read More

ಕೆಇಎ ಮಹತ್ವದ ಪ್ರಕಟಣೆ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 7, 2026 ರವರೆಗೆ ಹಾಗೂ ಶುಲ್ಕ ಪಾವತಿಯನ್ನು ಆಗಸ್ಟ್ 10 ರವರೆಗೆ ವಿಸ್ತರಿಸಿದೆ.

Read More

ಕರಾವಳಿ ಯುವಕರಿಗೆ ಪೊಲೀಸ್ ನೇಮಕಾತಿ ಉಚಿತ ತರಬೇತಿ: ಪುತ್ತೂರಿನಲ್ಲಿ ದೈಹಿಕ ಸಾಮರ್ಥ್ಯ ಶಿಬಿರ

ಪುತ್ತೂರಿನಲ್ಲಿ ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಪೊಲೀಸ್ ನೇಮಕಾತಿ ಉಚಿತ ತರಬೇತಿಯಲ್ಲಿ 400ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದರು. ಶಾಸಕ ಅಶೋಕ್ ಕುಮಾರ್ ರೈ ಯುವಕರಿಗೆ ಪ್ರೋತ್ಸಾಹ ನೀಡಿದರು.

Read More