Breaking News

AI ಶೃಂಗಸಭೆಯಲ್ಲಿ ‘ ನಾಯಿ ರೋಬೋಟ್’ ವಿವಾದ: ಈ ನಾಯಿ ವಿಶೇಷತೆಗಳೇನು? ವಿಶ್ವವಿದ್ಯಾಲಯದ ಹೇಳಿದ್ದೇನು?

ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ 2026’ ಶೃಂಗಸಭೆಯಲ್ಲಿ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿದ ‘ರೋಬೋ ನಾಯಿ’ ಈಗ ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದಕ್ಕೆ ಈಡಾಗಿದೆ.

Read More

ಇಂಡಿಯಾ ಎಐ ಮಿಷನ್: ವಿಶ್ವ ದಾಖಲೆ ಬರೆದ ಭಾರತ

ರಾಷ್ಟ್ರ ರಾಜಧಾನಿಯ ಭಾರತ್‌ ಮಂಟಪಂನಲ್ಲಿ ಸೋಮವಾರದಿಂದ ಆರಂಭವಾಗಿರುವ ಎಐ ಇಂಪ್ಯಾಕ್ಟ್ ಸಮಿಟ್‌ ಆರಂಭಗೊಂಡಿದ್ದು ಜಗತ್ತಿನ ಮೂಲೆಮೂಲೆಯ ಜನರ ಜೀವನವನ್ನು ಎಐ ಹೇಗೆ ಸುಧಾರಿಸಬಹುದು ಎಂಬ ಬಗ್ಗೆ ಚರ್ಚೆಗಳು ನಡೆದಿವೆ.

Read More

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದು; ಸರ್ಕಾರದ ಮಹತ್ವದ ಆದೇಶ

ಮಹಾರಾಷ್ಟ್ರ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ 5% ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಈ ನಿರ್ಧಾರಕ್ಕೆ ಪ್ರಮುಖ ತಾಂತ್ರಿಕ ಕಾರಣವೆಂದರೆ 2014ರ ಸುಗ್ರೀವಾಜ್ಞೆಯ (Ordinance) ಕಾಲಾವಧಿ ಮುಕ್ತಾಯಗೊಂಡಿರುವುದು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು