ನಟಿ ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸನೋಜ್ ಮಿಶ್ರಾ ಸಿದ್ಧ!

ನಟಿ ಮೊನಾಲಿಸಾ ಭೋಸ್ಲೆ ಮತ್ತು ನಿರ್ದೇಶಕ ಸನೋಜ್ ಮಿಶ್ರಾ ನಡುವೆ ವಾಗ್ವಾದ ತಾರಕಕ್ಕೇರಿದೆ. ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ನಟಿಯ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸಿದ್ಧರಾಗಿದ್ದಾರೆ. ಪೂರ್ಣ ವಿವರಗಳಿಗಾಗಿ ಇಲ್ಲಿ ಓದಿ

Read More

ಉಡುಪಿ: ಇಬ್ಬರ ವಿರುದ್ಧ ಗಡಿಪಾರು ಆದೇಶ ಹೊರಡಿಸಿದ ಪೊಲೀಸರು

ಉಡುಪಿ ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಗಡಿಪಾರು ಆದೇಶ ಜಾರಿ. ಕ್ರಿಮಿನಲ್ ಪ್ರಕರಣ ಹಿನ್ನೆಲೆ ಪೊಲೀಸ್ ಕಠಿಣ ಕ್ರಮ ಕೈಗೊಂಡಿದೆ.

Read More

ಮದುವೆಯಾದ ಪುರುಷ ಲಿವ್-ಇನ್ ಸಂಬಂಧ ಇಟ್ಟುಕೊಳ್ಳುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

ವಿವಾಹಿತ ಪುರುಷನೊಬ್ಬ ವಯಸ್ಕ ಮಹಿಳೆಯೊಂದಿಗೆ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರುವುದು ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಹೇಳಿದೆ.

Read More