ಹಸೆಮಣೆ ಏರಬೇಕಿದ್ದ ಯುವ ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ: ಧಾರವಾಡದಲ್ಲಿ ನಡುರಾತ್ರಿ ನಡೆದಿದ್ದೇನು?

ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ (32) ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

Read More

ನ್ಯಾಯಕ್ಕಾಗಿ ಲಕ್ನೋ ಹೈಕೋರ್ಟ್‌ ಮೇಲ್ಛಾವಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ; ಸಾಮೂಹಿಕ ಅತ್ಯಾಚಾರ, ಮತಾಂತರದ ಗಂಭೀರ ಆರೋಪ!

ಸಾಮೂಹಿಕ ಅತ್ಯಾಚಾರ ಮತ್ತು ಬಲವಂತದ ಮತಾಂತರಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸಿದ ಮಹಿಳೆಯೊಬ್ಬರು ನ್ಯಾಯಕ್ಕಾಗಿ ಆಗ್ರಹಿಸಿ ಕೋರ್ಟ್ ಕಟ್ಟಡದ ಮೇಲ್ಛಾವಣಿ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Read More

ಪರೀಕ್ಷೆಯ ಹಿಂದಿನ ದಿನವೇ ಮೊಬೈಲ್ ಸ್ಫೋಟ: ಯುಪಿಎಸ್‌ಸಿ ಅಭ್ಯರ್ಥಿಗೆ 1.5 ಲಕ್ಷ ರೂ. ಪರಿಹಾರ ನೀಡಲು ರಿಯಲ್‌ಮಿಗೆ ಕೋರ್ಟ್ ಸೂಚನೆ

ಮೊಬೈಲ್ ಫೋನ್ ಸ್ಫೋಟಗೊಂಡು ಗಾಯಗೊಂಡಿದ್ದ ಯುಪಿಎಸ್‌ಸಿ (UPSC) ಆಕಾಂಕ್ಷಿಯೊಬ್ಬರಿಗೆ ದೆಹಲಿ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು 1.5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಿಯಲ್‌ಮಿ ಮೊಬೈಲ್ ಕಂಪನಿಗೆ ಆದೇಶಿಸಿದೆ.

Read More