Breaking News

ರಾಜಸ್ಥಾನ: ವಿಧಾನಸಭೆ ಕಲಾಪದ ವೇಳೆ ಅಸಭ್ಯ ಸನ್ನೆ ಮಾಡಿದ ಕಾಂಗ್ರೆಸ್ ಶಾಸಕ ರೋಹಿತ್ ಬೊಹ್ರಾ

ಸದನದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ರೋಹಿತ್ ಬೊಹ್ರಾ ಅವರು ಅತ್ಯಂತ ಅಸಭ್ಯ ಹಾಗೂ ಅಶಿಸ್ತಿನ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Read More

“ನಿಮ್ಮ ಮಗಳನ್ನು ಮದುವೆಯಾಗಿ ಮತಾಂತರ ಮಾಡುತ್ತೇನೆ”: ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಿದ ಮುಸ್ಲಿಂ ವ್ಯಕ್ತಿ

ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Read More

ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ: ಓಂ ಬಿರ್ಲಾ ಪ್ರತಿಜ್ಞೆ

ನವದೆಹಲಿ: ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯದ ಬಗ್ಗೆ ಸದನವು ಸಂಪೂರ್ಣವಾಗಿ ಚರ್ಚಿಸಿ ನಿರ್ಧರಿಸುವವರೆಗೆ ಸದನದ ಕಲಾಪಗಳಲ್ಲಿ ಭಾಗವಹಿಸುವುದಿಲ್ಲ ಅಥವಾ ಅಧ್ಯಕ್ಷ ಸ್ಥಾನದಲ್ಲಿ ಕೂರುವುದಿಲ್ಲ ಎಂದು ನಿರ್ಧರಿಸಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು