ದೇರಳಕಟ್ಟೆಯಲ್ಲಿ ಡ್ರಗ್ಸ್‌ ಮಾರಾಟ; ಬೋಳಿಯಾರ್ ನಿವಾಸಿ ಆರಿಫ್ ಬಂಧಿಸಿದ ಕೊಣಾಜೆ ಪೊಲೀಸರು

ಮಂಗಳೂರು ಡೆರಳಕಟ್ಟೆಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅರಿಫ್‌ರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

Read More

ತಮಿಳುನಾಡು: ಕೈ ತಪ್ಪಿದ ಬಿಜೆಪಿ ಟಿಕೆಟ್;‌ ಮೌನ ಮುರಿದ ಸಿಂಗಂ ಅಣ್ಣಾಮಲೈ, ಬೇಸರಕ್ಕೆ ಕಾರಣವೇನು?

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದ ನಿರ್ಧಾರ ತನ್ನದೇ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಸ್ಪಷ್ಟನೆ ನೀಡಿದ್ದು, ಎನ್‌ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

Read More

ಎಲ್‌ಪಿಜಿ ಕೊರತೆ ಗಾಸಿಪ್‌ಗೆ ಬ್ರೇಕ್: ಕೇಂದ್ರ ಸರ್ಕಾರದ ಸ್ಪಷ್ಟನೆ ಇಲ್ಲಿದೆ ಸಂಪೂರ್ಣ ಮಾಹಿತಿ!

ಪ್ರಸ್ತುತ ಕೇವಲ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ನಿಯಮಿತ ಸುದ್ದಿಗೋಷ್ಠಿಗಳನ್ನು ನಡೆಸುತ್ತಿರುವುದಾಗಿ ಸಚಿವಾಲಯ ತಿಳಿಸಿದ್ದು, ಇದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಲದು ಎಂದು ಅಭಿಪ್ರಾಯಪಟ್ಟಿದೆ

Read More