ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್

ಮಂಗಳೂರು ಉರ್ವಾ ಪೊಲೀಸರು 9 ವರ್ಷಗಳಿಂದ ಪರಾರಿಯಾಗಿದ್ದ ಸುಹಾನ್ ಅಲಿಯಾಸ್ ಸೋನು ಎಂಬ ಆರೋಪಿಯನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಆರೋಪಿ ಇದ್ದನು.

Read More

ಪುತ್ತೂರು ಉದ್ಯಮಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೇಕಪ್ ಆರ್ಟಿಸ್ಟ್ ಪತ್ನಿ ಇದಕ್ಕೆ ಕಾರಣ? ಹಲವು ಆರೋಪ

ಪುತ್ತೂರಿನ ಉದ್ಯಮಿ ಕಾರ್ತಿಕ್ ಪ್ರಸಾದ್ ಅವರ ಸಾವಿನ ಪ್ರಕರಣಕ್ಕೆ ಈಗ ಹೊಸ ತಿರುವು ಸಿಕ್ಕಿದೆ.

Read More

ಬಿಹಾರದ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: ಎಂಟು ಮಹಿಳಾ ಭಕ್ತರ ಸಾವು, ಹಲವರಿಗೆ ಗಾಯ

ನಳಂದಾ ಜಿಲ್ಲೆಯ ಪ್ರಸಿದ್ಧ ದೇವಸ್ಥಾನವೊಂದರಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಮೃತಪಟ್ಟಿದ್ದಾರೆ.

Read More