ಬೆಂಗಳೂರಿನ ಪಿಇಎಸ್ ವಿವಿಯ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದ ಪ್ರೊಫೆಸರ್ ಅಮಾನತು!

ಬೆಂಗಳೂರಿನ ಪಿಇಎಸ್ (PES) ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿಯೊಬ್ಬರನ್ನು “ಭಯೋತ್ಪಾದಕ” (Terrorist) ಎಂದು ಕರೆದಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದ ಸುದ್ದಿ ಇಲ್ಲಿವೆ

Read More

ನಟಿ ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸನೋಜ್ ಮಿಶ್ರಾ ಸಿದ್ಧ!

ನಟಿ ಮೊನಾಲಿಸಾ ಭೋಸ್ಲೆ ಮತ್ತು ನಿರ್ದೇಶಕ ಸನೋಜ್ ಮಿಶ್ರಾ ನಡುವೆ ವಾಗ್ವಾದ ತಾರಕಕ್ಕೇರಿದೆ. ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ನಟಿಯ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲು ನಿರ್ದೇಶಕ ಸಿದ್ಧರಾಗಿದ್ದಾರೆ. ಪೂರ್ಣ ವಿವರಗಳಿಗಾಗಿ ಇಲ್ಲಿ ಓದಿ

Read More

ಉಡುಪಿ: ಇಬ್ಬರ ವಿರುದ್ಧ ಗಡಿಪಾರು ಆದೇಶ ಹೊರಡಿಸಿದ ಪೊಲೀಸರು

ಉಡುಪಿ ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಗಡಿಪಾರು ಆದೇಶ ಜಾರಿ. ಕ್ರಿಮಿನಲ್ ಪ್ರಕರಣ ಹಿನ್ನೆಲೆ ಪೊಲೀಸ್ ಕಠಿಣ ಕ್ರಮ ಕೈಗೊಂಡಿದೆ.

Read More