ವಾಹನ ಸವಾರರಿಗೆ ಶಾಕ್: ನಯಾರಾ ಎನರ್ಜಿ ಪೆಟ್ರೋಲ್ 5 ರೂ., ಡೀಸೆಲ್ 3 ರೂ. ಏರಿಕೆ!

ಖಾಸಗಿ ತೈಲ ಕಂಪನಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ₹5 ಮತ್ತು ಡೀಸೆಲ್ ಬೆಲೆಯನ್ನು ₹3 ರಷ್ಟು ಹೆಚ್ಚಿಸಿದೆ. ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಇರಾನ್ ಸಂಘರ್ಷದ ಪರಿಣಾಮ ಭಾರತೀಯ ಗ್ರಾಹಕರ ಮೇಲೆ ಹೇಗಿರಲಿದೆ? ಪೂರ್ಣ ವಿವರ ಇಲ್ಲಿದೆ.

Read More

ಪಶ್ಚಿಮ ಏಷ್ಯಾ ಸಂಘರ್ಷ: ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ತುರ್ತು ಸಭೆ

ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಟೀಮ್ ಇಂಡಿಯಾ ಸ್ಫೂರ್ತಿಯಡಿ ದೇಶದ ಸನ್ನದ್ಧತೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

Read More

ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ; 10 ಪ್ರಯಾಣಿಕರು ಸಜೀವ ದಹನ

ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಬಳಿ ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10 ಪ್ರಯಾಣಿಕರು ಸಜೀವ ದಹನವಾಗಿದ್ದು, 18 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಪೂರ್ಣ ವಿವರ ಇಲ್ಲಿದೆ.

Read More