Breaking News

ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಜಮ್ಮುವಿನ ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದು, ಅಬ್ದುಲ್ಲಾ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

Read More

ತಂದೆಯ ಮನವೊಲಿಕೆಗೂ ಕರಗದ ಮನಸು; ಮುಸ್ಲಿಂ ಯುವಕನೊಂದಿಗೆ ದೇವಸ್ಥಾನದಲ್ಲಿ ಮದುವೆಯಾದ ವೈರಲ್ ಗರ್ಲ್ ಮೊನಾಲಿಸಾ

ಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಕುಟುಂಬದ ವಿರೋಧದ ನಡುವೆಯೂ ತಿರುವನಂತಪುರಂನಲ್ಲಿ ಫಾರ್ಮಾನ್ ಖಾನ್ ಜೊತೆ ದೇವಸ್ಥಾನದಲ್ಲಿ ಮದುವೆಯಾದರೆಂದು ವರದಿ; ದಂಪತಿ ಕೇರಳ ಪೊಲೀಸರ ಬಳಿ ರಕ್ಷಣೆ ಕೋರಿದ್ದಾರೆ.

Read More

ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಕೊಪ್ಪಳ ಜಿಲ್ಲೆಯ ವಜ್ರಬಂಡಿ ಗ್ರಾಮದ ಅಪ್ರಾಪ್ತೆಯ ಅಪಹರಣೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಜುನಾಥ ಚಿಕ್ಕಗೌಡ್ರಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹70,000 ದಂಡ ವಿಧಿಸಿದೆ.

Read More