Breaking News

ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಹಾಹಾಕಾರ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ತುರ್ತು ಪತ್ರ

ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದಿದ್ದಾರೆ. ಹೋಟೆಲ್ ಉದ್ಯಮದ ಸಂಕಷ್ಟದ ಕುರಿತು ಪತ್ರದಲ್ಲಿ ವಿವರಿಸಲಾಗಿದೆ.

Read More

ಕಾಪು: ಸಣ್ಣ ವಿಚಾರಕ್ಕೆ ಅಜ್ಜಿಯ ಬರ್ಬರ ಹತ್ಯೆ, ಇಬ್ಬರು ಸಹೋದರರು ಅರೆಸ್ಟ್

ಉಡುಪಿ ಜಿಲ್ಲೆಯ ಕಾಪು ಸಮೀಪದ ಮಣಿಪುರದಲ್ಲಿ 60 ವರ್ಷದ ವನಜಾ ಪೂಜಾರ್ಥಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಣ್ಣ ವಿಚಾರಕ್ಕೆ ಇಬ್ಬರು ಸಹೋದರರು ತೀಕ್ಷ್ಣ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

Read More

ಬೆಂಗಳೂರು, ಚೆನ್ನೈ, ಮುಂಬೈ ಹೋಟೆಲ್‌ಗಳಲ್ಲಿ ಗ್ಯಾಸ್ ಅಭಾವ: ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ!

ಬೆಂಗಳೂರು, ಚೆನ್ನೈ ಮತ್ತು ಮುಂಬೈ ಹೋಟೆಲ್‌ಗಳಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗಿದೆ. ಕಾಳಸಂತೆ ತಡೆಯಲು ಕೇಂದ್ರ ಸರ್ಕಾರ ಬುಕ್ಕಿಂಗ್ ನಿಯಮ ಬದಲಿಸಿದ್ದು, ಮನೆ ಬಳಕೆಯ ಗ್ರಾಹಕರಿಗೆ ಆದ್ಯತೆ ನೀಡಿದೆ.

Read More