ದೇಶ
ಬೆಚ್ಚಿಬೀಳಿಸುವ ಕ್ರೌರ್ಯ: ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ
ಗುರುಗ್ರಾಮದ ಬಾದ್ಶಹಪುರದಲ್ಲಿ ಲಿವ್-ಇನ್ ಸಂಗಾತಿಯಿಂದ ಯುವತಿಯ ಮೇಲೆ ಅತಿಮಾನುಷ ಹಲ್ಲೆ ನಡೆದಿದೆ. ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಆರೋಪಿ ಶಿವಂನನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ಣ ವರದಿ ಇಲ್ಲಿದೆ.
Read Moreತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್
ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಇಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
Read Moreವಾಯುಪಡೆ ಮಹತ್ವದ ನಿರ್ಧಾರ: ತೇಜಸ್ ಯುದ್ಧ ವಿಮಾನಗಳ ಹಾರಾಟ ತಾತ್ಕಾಲಿಕ ಸ್ಥಗಿತ!
ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ಬಳಿಕ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ವಾಯುಪಡೆಯು ತೇಜಸ್ ಯುದ್ಧ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ತಾಂತ್ರಿಕ ತಪಾಸಣೆ ಪ್ರಗತಿಯಲ್ಲಿದೆ.
Read Moreಇನ್ನು ಮುಂದೆ ಓಡಿ ಹೋಗಿ ಮದುವೆಯಾಗಿ ರಿಜಿಸ್ಟ್ರೇಷನ್ ಮಾಡಬೇಕೆಂದರೆ ಪೋಷಕರ ಅನುಮತಿ ಕಡ್ಡಾಯ!
ಗುಜರಾತ್ ಸರ್ಕಾರವು ಗುಜರಾತ್ ರಿಜಿಸ್ಟ್ರೇಷನ್ ಆಫ್ ಮ್ಯಾರೇಜ್ ಆಕ್ಟ್ 2006 ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಮದುವೆ ನೋಂದಣಿಗೆ ವಧು–ವರರು ತಮ್ಮ ಪೋಷಕರಿಗೆ ಮಾಹಿತಿ ನೀಡಿರುವುದಾಗಿ ಘೋಷಣೆ ಸಲ್ಲಿಸಬೇಕು.
Read Moreಅತಿ ವೇಗದ ಮೆಟ್ರೋ ಹಾಗೂ ನಮೋ ಭಾರತ್ ರಾಪಿಡ್ ರೈಲ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ
ಉತ್ತರ ಪ್ರದೇಶದ ಮೀರತ್ ನಗರದಲ್ಲಿ ಅತಿ ವೇಗದ ಮೆಟ್ರೋ ಸೇವೆಯನ್ನು ಉದ್ಘಾಟಿಸಿದ ಮೋದಿ, ದೆಹಲಿ–ಮೀರತ್ ನಮೋ ಭಾರತ್ ರಾಪಿಡ್ ರೈಲ್ ಕಾರಿಡಾರನ್ನೂ ಲೋಕಾರ್ಪಣೆ ಮಾಡಿದರು.
Read Moreಕೊಡಗು: ಹಿಂದೂ ಸಂಗಮ ಬ್ಯಾನರ್, ಬಂಟಿಂಗ್ಸ್ ಕಿತ್ತೊಯ್ದ ಪ್ರಕರಣ, ಎಫ್ಐಆರ್ ದಾಖಲು
ಕೊಡಗಿನ ಬಿರುನಾಣಿಯಲ್ಲಿ ಕಳೆದ ಎರಡು ದಿನದ ಹಿಂದೆ ಹಿಂದೂ ಸಂಗಮ ಕಾರ್ಯಕ್ರಮಕ್ಕಾಗಿ ಕಟ್ಟಿದ್ದ ಬ್ಯಾನರ್ ಮತ್ತು ಬಂಟಿಂಗ್ಸ್ಗಳನ್ನು ಕಿರಾತಕರು ಕಿತ್ತೊಯ್ದಿದ್ದರು. ಇದೀಗ ಇಬ್ಬರ ಮೇಲೆ ಎಫ್ಐಆರ್ ದಾಖಲಾಗಿದೆ.
Read Moreಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧ ಪೋಕ್ಸೋ ಕೇಸ್: ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ!
ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲು ಪೋಕ್ಸೋ ನ್ಯಾಯಾಲಯ ಆದೇಶಿಸಿದೆ. ವಾರಾಣಸಿ ಗುರುಕುಲದ ಬಾಲಕರ ಮೇಲೆ ಕಿರುಕುಳದ ಆರೋಪ ಕೇಳಿಬಂದಿದೆ.
Read Moreಕೊಡಗು: ಹಿಂದೂ ಸಂಗಮ ಬ್ಯಾನರ್ ಬಂಟಿಂಗ್ಸ್ ಕಿತ್ತೊಯ್ದ ಕಿಡಿಗೇಡಿಗಳು! ವಿಡಿಯೋ
ಕಿಡಿಗೇಡಿಗಳು ಕಾರಿನಲ್ಲಿ ಬಂದು ಎಲ್ಲಾ ಬಂಟಿಂಗ್ಸ್ ಹಾಗೂ ಬ್ಯಾನರ್ ಗಳನ್ನು ಕಿತ್ತು ತೆರವುಗೊಳಿಸಿರುವ ಘಟನೆ ದಕ್ಷಿಣ ಕೊಡಗಿನ ಬಿರುನಾಣಿಯಲ್ಲಿ ನಡೆದಿದೆ.
Read Moreಬೆಚ್ಚಿಬೀಳಿಸುವ ಘಟನೆ: 9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಕಾಮಪಿಶಾಚಿ ಶಿಕ್ಷಕನ ಬಂಧನ!
ರಾಜ್ಯದ ಶಾಲೆಯೊಂದರಲ್ಲಿ ಗುರು-ಶಿಷ್ಯ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ.
Read Moreಭಾರತದ ಮರ್ಯಾದೆ ಹಾಳು ಮಾಡಬೇಡಿ: ಎಐ ಶೃಂಗಸಭೆಯಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಒದ್ದು ಹೊರ ಹಾಕಿದ ಸಾರ್ವಜನಿಕರು
ದೆಹಲಿಯ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More
