ದೇಶ
ನವದೆಹಲಿ: ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಪ್ರಧಾನಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ
ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಜಾಗತಿಕ ಎಐ ಶೃಂಗಸಭೆ (Global AI Summit) ವೇಳೆ ಇಂದು ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಆಸುಪಾಸಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
Read Moreಬಂಟ್ವಾಳ: ರೈಲ್ವೇ ನಿಲ್ದಾಣದ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು
ವ್ಯಕ್ತಿಯೋರ್ವರು ಬಂಟ್ವಾಳ ರೈಲ್ವೇ ನಿಲ್ದಾಣದ ಬಳಿ ಇರುವ ಪಾರ್ಕಿಂಗ್ ನಲ್ಲಿ ತಮ್ಮ ಬೈಕ್ ಇಟ್ಟು ಹೋಗಿ, ಮರಳಿ ಬಂದು ನೋಡಿದಾಗ ಬೈಕ್ ಕಳವಾಗಿರುವ ಘಟನೆ ನಡೆದಿದೆ.
Read MoreAI ಶೃಂಗಸಭೆಯಲ್ಲಿ ‘ ನಾಯಿ ರೋಬೋಟ್’ ವಿವಾದ: ಈ ನಾಯಿ ವಿಶೇಷತೆಗಳೇನು? ವಿಶ್ವವಿದ್ಯಾಲಯದ ಹೇಳಿದ್ದೇನು?
ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ 2026’ ಶೃಂಗಸಭೆಯಲ್ಲಿ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ ಪ್ರದರ್ಶಿಸಿದ ‘ರೋಬೋ ನಾಯಿ’ ಈಗ ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದಕ್ಕೆ ಈಡಾಗಿದೆ.
Read Moreಇಂಡಿಯಾ ಎಐ ಮಿಷನ್: ವಿಶ್ವ ದಾಖಲೆ ಬರೆದ ಭಾರತ
ರಾಷ್ಟ್ರ ರಾಜಧಾನಿಯ ಭಾರತ್ ಮಂಟಪಂನಲ್ಲಿ ಸೋಮವಾರದಿಂದ ಆರಂಭವಾಗಿರುವ ಎಐ ಇಂಪ್ಯಾಕ್ಟ್ ಸಮಿಟ್ ಆರಂಭಗೊಂಡಿದ್ದು ಜಗತ್ತಿನ ಮೂಲೆಮೂಲೆಯ ಜನರ ಜೀವನವನ್ನು ಎಐ ಹೇಗೆ ಸುಧಾರಿಸಬಹುದು ಎಂಬ ಬಗ್ಗೆ ಚರ್ಚೆಗಳು ನಡೆದಿವೆ.
Read Moreಕೊಡಗು: ಹೆಲ್ಮೆಟ್ ಹಾಕದೇ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಸವಾರ
ಪೊಲೀಸರು ಹೆಲ್ಮೆಟ್ ಚೆಕ್ ಮಾಡುತ್ತಿದ್ದಾಗ ಹೆಲ್ಮೆಟ್ ಧರಿಸದೇ ಬಂದ ದ್ವಿಚಕ್ರ ಸವಾರ ರಸ್ತೆ ಮಧ್ಯದಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಕುಶಾಲನಗರದಲ್ಲಿ ನಡೆದಿದೆ.
Read Moreಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದು; ಸರ್ಕಾರದ ಮಹತ್ವದ ಆದೇಶ
ಮಹಾರಾಷ್ಟ್ರ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ 5% ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಈ ನಿರ್ಧಾರಕ್ಕೆ ಪ್ರಮುಖ ತಾಂತ್ರಿಕ ಕಾರಣವೆಂದರೆ 2014ರ ಸುಗ್ರೀವಾಜ್ಞೆಯ (Ordinance) ಕಾಲಾವಧಿ ಮುಕ್ತಾಯಗೊಂಡಿರುವುದು.
Read Moreಶಾಲಾ ವಸತಿ ನಿಲಯದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಸಾವು
10ನೇ ತರಗತಿ ವಿದ್ಯಾರ್ಥಿ ಶಾಲೆಯ ವಸತಿ ನಿಲಯದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Read Moreಸುಳ್ಳು ಜಾಹೀರಾತು ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
Read Moreಇರಾನಿನ 3 ಅಮೆರಿಕ ನಿಷೇಧಿತ ಟ್ಯಾಂಕರ್ ವಶಕ್ಕೆ ಪಡೆದ ಭಾರತ
ಇರಾನ್ಗೆ ಸಂಬಂಧಿಸಿದ ಮೂರು ಅಮೆರಿಕ-ಅನುಮೋದಿತ ಟ್ಯಾಂಕರ್ ಹಡಗುಗಳನ್ನು ಭಾರತ ವಶಪಡಿಸಿಕೊಂಡಿದೆ. ಅಕ್ರಮ ವ್ಯಾಪಾರವನ್ನು ತಡೆಯಲು ತನ್ನ ಸಮುದ್ರ ವಲಯದಲ್ಲಿ ಕಣ್ಗಾವಲು ಹೆಚ್ಚಿಸಿದೆ.
Read Moreಚಿಕ್ಕಮಗಳೂರಿನಲ್ಲಿ ಉದ್ವಿಗ್ನತೆ: ಹಿಂದೂ ಮನೆ ಮೇಲೆ ಕಲ್ಲುತೂರಾಟ; ಪೊಲೀಸ್ ಠಾಣೆ ಎದುರು ಭಜರಂಗದಳ – SDPI ಮುಖಾಮುಖಿ!
ಚಿಕ್ಕಮಗಳೂರಿನಲ್ಲಿ ನಡೆದ ಕಲ್ಲುತೂರಾಟದ ಘಟನೆ ಮತ್ತು ಅದರ ಬೆನ್ನಲ್ಲೇ ಉಂಟಾದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ
Read More
