ದೇಶ
ಮೃತಪಟ್ಟಳೆಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲು ಮುಂದಾದಾಗ ಕಾದಿತ್ತು ಅಚ್ಚರಿ!
ಪಶ್ಚಿಮ ಬಂಗಾಳದ ಈಸ್ಟ್ ಮಿದ್ನಾಪುರದಲ್ಲಿ ಅಚ್ಚರಿಯ ಘಟನೆ ನಡೆದಿದೆ. ವೈದ್ಯರು ಮೃತಪಟ್ಟಿದ್ದಾರೆಂದು ಘೋಷಿಸಿದ್ದ 14 ವರ್ಷದ ಬಾಲಕಿ, ಐಸಿಯು ಆಂಬ್ಯುಲೆನ್ಸ್ ತಾಂತ್ರಿಕನ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ.
Read Moreತ್ರಿಕೋನ ಪ್ರೇಮ: ಹಳೆ ಗರ್ಲ್ಫ್ರೆಂಡ್ ಜೊತೆ ಸೇರಿ ಪ್ರಿಯತಮೆಯ ಗುಂಡಿಕ್ಕಿ ಕೊಂದ ಲವ್ವರ್
ಮುಂಬೈನ ಗೋವಂಡಿಯಲ್ಲಿ ಪ್ರೇಮ ತ್ರಿಕೋಣದ ಹಿನ್ನೆಲೆ 19 ವರ್ಷದ ಯುವತಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಈ ಸಂಚು ರೂಪುಗೊಂಡಿದೆ.
Read Moreಬೀದರ್: ಹಾಸ್ಟೆಲ್ನಲ್ಲಿ ಯುವಕ ಆತ್ಮಹತ್ಯೆಗೆ ಶರಣು
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್ನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Read MoreShocking: ಕಾಲೇಜಿನಲ್ಲಿ ಅಪ್ರಾಪ್ತನಿಗೆ ಚೂರಿ ಇರಿತ, ಆಸ್ಪತ್ರೆಗೆ ದಾಖಲು
ವಿಟ್ಲ: ಕಾಲೇಜಿನಲ್ಲಿ ಸಹಪಾಠಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read Moreಫೆ.12 ಭಾರತ್ ಬಂದ್! ಏನಿರುತ್ತೆ? ಏನಿರೋದಿಲ್ಲ??
ಫೆಬ್ರವರಿ 12 ರಂದು ಪ್ರಮುಖ ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳ ಒಕ್ಕೂಟದಿಂದ ಭಾರತ ಬಂದ್ಗೆ ಕರೆ ನೀಡಲಾಗಿದೆ. ಇದು ಕಾರ್ಮಿಕರ ಮತ್ತು ಕೃಷಿಯ ಮೇಲೆ ಪರಿಣಾಮ ಬೀರುವ ಪ್ರಮುಖ ಸರ್ಕಾರಿ ನೀತಿಗಳ ವಿರುದ್ಧದ ಪ್ರತಿಭಟನೆಯಾಗಿದೆ.
Read Moreಬಾಬ್ರಿ ಮಸೀದಿ ನಿರ್ಮಾಣ ಕನಸಿನ ಮಾತು: ಯೋಗಿ ಆದಿತ್ಯನಾಥ್
ಲಕ್ನೊ: ತೀರ್ಪಿನ ದಿನದವರೆಗೂ ಬಾಬರಿ ಮಸೀದಿಯನ್ನು ಪುನಃ ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಬಾಬರಿ ಮಸೀದಿ ನಿರ್ಮಾಣ ಮಾಡುವ ಬಗ್ಗೆ ಊಹಿಸುವವರ ಕನಸುಗಳು ಎಂದಿಗೂ ನನಸಾಗುವುದಿಲ್ಲ ಎಂದು ಯೋಗಿ ಹೇಳಿದ್ದಾರೆ.
Read Moreಬಿಹಾರ ವಿಧಾನಸಭೆಯಲ್ಲಿ ಸಿಡಿದೆದ್ದ ಶಾಸಕಿ ಮೈಥಿಲಿ ಠಾಕೂರ್: ಹಿರಿಯ ಸಚಿವ ಶಾಕ್
ಉತ್ತರ ಪ್ರದೇಶದ ಸೋನ್ಭದ್ರಾ ಜಿಲ್ಲೆಯ ಶಾಪಿಂಗ್ ಮಾಲ್ವೊಂದರಲ್ಲಿ ಪತಿ ತನ್ನ ಪ್ರಿಯತಮೆಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ, ಪತ್ನಿ ರೆಡ್ ಹ್ಯಾಂಡೆಡ್ ಆಗಿ ಹಿಡಿದಿದ್ದಾರೆ.
Read More1 ಸಾವಿರ ರೂ.ಗೆ ಪತ್ನಿಯನ್ನೇ ಮಾರಿದ ಪತಿ! ಬಳಿಕ ನಡೆದಿದ್ದೇ ಅಮಾನವೀಯ ಕೃತ್ಯ
ಉತ್ತರ ಪ್ರದೇಶದ ಬುದೌನ್ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ತನ್ನದೇ ಪತ್ನಿಯನ್ನು 1,000 ರೂಪಾಯಿಗೆ ತನ್ನ ಸ್ನೇಹಿತರಿಗೆ ಮಾರಾಟ ಮಾಡಿದ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
Read Moreಪುತ್ತೂರಿನ ಹಿಂದೂ ಮುಖಂಡ ಅಜಿತ್ ರೈಗೆ ಗಡಿಪಾರು ನೋಟಿಸ್!
ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
Read Moreಭಾರತ ಮತ್ತು ಗ್ರೀಸ್ ನಡುವೆ ಮಹತ್ವದ ಒಪ್ಪಂದಗಳಿಗೆ ಸಹಿ
ನವದೆಹಲಿ: ಭಾರತ ಮತ್ತು ಗ್ರೀಸ್ ರಕ್ಷಣಾ ಕೈಗಾರಿಕಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಜಂಟಿ ಘೋಷಣೆಗೆ ಸಹಿ ಹಾಕಿವೆ.
Read More
