Breaking News

ಶಾಪಿಂಗ್ ಮಾಲ್​​ನಲ್ಲಿ ಬೇರೊಬ್ಬ ಯುವತಿಯೊಂದಿಗೆ ಪತಿಯನ್ನು ಕಂಡು ಪತ್ನಿ ಮಾಡಿದ್ದೇನು ನೋಡಿ?

ಉತ್ತರ ಪ್ರದೇಶದ ಸೋನ್‌ಭದ್ರಾ ಜಿಲ್ಲೆಯ ಶಾಪಿಂಗ್ ಮಾಲ್‌ವೊಂದರಲ್ಲಿ ಪತಿ ತನ್ನ ಪ್ರಿಯತಮೆಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ, ಪತ್ನಿ ರೆಡ್ ಹ್ಯಾಂಡೆಡ್ ಆಗಿ ಹಿಡಿದಿದ್ದಾರೆ.

Read More

Sad: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕ ಸಾವು

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಪುಣಚ ನಿವಾಸಿ ನಿಶಿತ್ ನಾಯ್ಕ್ (25) ಮಂಗಳವಾರ ಮುಂಜಾನೆ ಕೆಳಗೆ ಎಸೆಯಲ್ಪಟ್ಟು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

Read More

Video: ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರ ಬಂಧನ

ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಗೋಡೆಯನ್ನು ಕೆಲವು ಮುಸ್ಲಿಂ ಮಹಿಳೆಯರು ಕೆಡವಿದ್ದಾರೆ ಎನ್ನಲಾದ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

Read More