ದೇಶ
ಕಲ್ಲುಗುಂಡಿ: ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ; ತಂದೆಯ ಕೃತ್ಯಕ್ಕೆ ಪತಿಯೂ ಸಾಥ್
ಮಾವನೇ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಡೆದಿದ್ದು, ತಂದೆಯ ಇಂತಹ ಕೃತ್ಯಕ್ಕೆ ಪುತ್ರನೂ ಸಾಥ್ ನೀಡಿರುವುದು ಆಘಾತಕಾರಿಯಾಗಿದೆ.
Read Moreಮುಂಬೈ: ಲಿಫ್ಟ್ನ ಒಳಗಿದ್ದಾಗ ಬಲೂನ್ ಸ್ಫೋಟ : ಇಬ್ಬರಿಗೆ ಗಾಯ
ಲಿಫ್ಟ್ನ ಒಳಗಿದ್ದಾಗ ಬಲೂನ್ಗಳು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಲಿಫ್ಟ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಬಲೂನ್ಗಳನ್ನು ಹಿಡಿದುಕೊಂಡು ಲಿಫ್ಟ್ ಪ್ರವೇಶಿಸಿದಾಗ ಈ ಅನಾಹುತ ಸಂಭವಿಸಿದೆ.
Read Moreಮದ್ಯಪಾನ ಮಾಡಿದ್ದ 10ನೇ ತರಗತಿಯ ವಿದ್ಯಾರ್ಥಿ 7ನೇ ಮಹಡಿಯಿಂದ ಬಿದ್ದು ಸಾವು
7ನೇ ಮಹಡಿಯಿಂದ ಬಿದ್ದು 15 ವರ್ಷದ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಆ ಹುಡುಗ ಅಂದು ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಪಬ್ವೊಂದರಲ್ಲಿ ಮದ್ಯಪಾನ ಮಾಡಿದ್ದ ಮತ್ತು ಧೂಮಪಾನ ಮಾಡಿದ್ದ ಎಂದು ತಿಳಿದುಬಂದಿದೆ.
Read MoreAadhaar card: 2.5 ಕೋಟಿ ಆಧಾರ್ ಕಾರ್ಡ್ ರದ್ದು!
ದೇಶಾದ್ಯಂತ ಆಧಾರ್ ಡೇಟಾಬೇಸ್ನ್ನು ಸುರಕ್ಷಿತ ಹಾಗೂ ನಿಖರವಾಗಿಡುವ ಉದ್ದೇಶದಿಂದ, ಮೃತಪಟ್ಟಿರುವ ವ್ಯಕ್ತಿಗಳಿಗೆ ಸೇರಿದ 2.5 ಕೋಟಿಗೂ ಹೆಚ್ಚು ಆಧಾರ್ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಾಹಿತಿ ನೀಡಿದೆ.
Read Moreಚಿಕ್ಕಮಗಳೂರು: ಅರ್ಚಕನಿಂದ ಮಹಿಳೆ ಮೇಲೆ ಅತ್ಯಾಚಾರ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸರು ಮಹಿಳೆಯ ಜಾತಕದಲ್ಲಿನ ದೋಷಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೇವಸ್ಥಾನದ ಅರ್ಚಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read Moreಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯ: ನೂತನ ಮುಖ್ಯಮಂತ್ರಿ ಯುಮ್ನಮ್ ಖೇಮ್ಚಂದ್ ಸಿಂಗ್ ಪ್ರಮಾಣವಚನ
ಜನಾಂಗೀಯ ಸಂಘರ್ಷದ ನಂತರ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆ ತೆರವಾಗಿದ್ದು, ಒಂದು ವರ್ಷದ ನಂತರ ಮಣಿಪುರದಲ್ಲಿ ಮತ್ತೆ ಜನಪ್ರಿಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಖೇಮ್ಚಂದ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿತ್ತು. 62 ವರ್ಷದ ಖೇಮ್ಚಂದ್ ಸಿಂಗ್ ಅವರು ಈ ಹಿಂದೆ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು.
Read Moreಡೆಹ್ರಾಡೂನ್: ಆಳವಾದ ಕಂದಕಕ್ಕೆ ಬಸ್ ಉರುಳಿಬಿದ್ದು ಮೂವರು ಸಾವು
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯ ಕಲ್ಸಿ ಪ್ರದೇಶದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
Read MoreShocking: ಮಗಳ ಸಾವಿನ ಬೆನ್ನಲ್ಲೇ ಮತ್ತೊಂದು ಜೀವ ಬಲಿ
ಕಾಸರಗೋಡು: ಮಂಜೇಶ್ವರದ ತೂಮಿನಾಡಿನಲ್ಲಿ ನಡೆದ ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಮತ್ತೊಂದು ದುರಂತ ಸಂಭವಿಸಿದೆ. ತಂದೆ ಮತ್ತು ಚಿಕ್ಕಪ್ಪನ ನಡುವಿನ ಜಗಳ ಬಿಡಿಸಲು ಹೋಗಿ ಮೃತಪಟ್ಟ ಜುಮೈಲಾ (17) ಅವರ ಬೆನ್ನಲ್ಲೇ, ಗಂಭೀರವಾಗಿ ಗಾಯಗೊಂಡಿದ್ದ ಚಿಕ್ಕಪ್ಪ ಶೇಕುಂಞ (55) ಅವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
Read Moreಬೆಂಗಳೂರು: 18 ಕೋಟಿ ಬೆಲೆಯ ಚಿನ್ನ ಕದ್ದ ಕಳ್ಳರ ಭೇಟೆಗೆ ಇಳಿದ ಖಾಕಿ ಪಡೆ
ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದ್ದು, ಮಾರತ್ ಹಳ್ಳಿ ಪೊಲೀಸರು ತಡವಾದರೂ ಚುರುಕಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Read Moreಅಮೆರಿಕ-ಭಾರತ ಒಪ್ಪಂದ: ಏರುವುದೇ ಪೆಟ್ರೋಲ್, ಡೀಸೆಲ್ ಬೆಲೆ?
ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿ, ವೆನೆಜುವೇಲಾ ಮತ್ತು ಅಮೆರಿಕದಿಂದ ತೈಲ ಖರೀದಿಸಲು ಮುಂದಾದರೆ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ.
Read More
