ದೇಶ
Jaipur : ಇನ್ಸ್ಟಾ ಪೋಸ್ಟ್ ನಂತರ ರಾಜಸ್ಥಾನದ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು, ಏನಾಯ್ತು?
ಪಶ್ಚಿಮ ರಾಜಸ್ಥಾನದ ಪ್ರಸಿದ್ಧ ಕಥಾವಾಚಕಿ (ಧಾರ್ಮಿಕ ಪ್ರಚಾರಕಿ) ಸಾಧ್ವಿ ಪ್ರೇಮ್ ಬೈಸಾ ಅವರ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆರ್ಎಲ್ಪಿ ನಾಯಕ ಮತ್ತು ಜಾಟ್ ನಾಯಕ ಹನುಮಾನ್ ಬೇನಿವಾಲ್ ಅವರು ಒತ್ತಾಯಿಸಿದ್ದಾರೆ.
Read Moreಬೆಂಗಳೂರು: ಡ್ರಿಂಕ್ ಆಂಡ್ ಡ್ರೈವ್, ನಟ ಮಯೂರ್ ಪಟೇಲ್ ಬಂಧನ
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣದಲ್ಲಿ ಕನ್ನಡದ ನಟ ಮಯೂರ್ ಪಟೇಲ್ ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Read Moreಮಹಿಳೆ ಜೊತೆ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತ; ತಂಡದಿಂದ ಹಲ್ಲೆ
ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಅವರು ಮಹಿಳೆಯೊಂದಿಗಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾಗಿದ್ದಾರೆ.
Read MoreBreaking: ಪುತ್ತೂರಿನಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಕಾರೊಂದು ಬೈಕ್ಗೆ ಡಿಕ್ಕಿ ಪಡಿಸಿ ಸವಾರ ಗಂಭೀರಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
Read Moreಆಯುರ್ವೇದದೊಂದಿಗೆ AI ಸಂಯೋಜನೆ ಅಗತ್ಯ: ಪ್ರಧಾನಿ ಮೋದಿ
ಭಾರತದ ಪ್ರಾಚೀನ ಚಿಕಿತ್ಸಾ ಪದ್ಧತಿಯಾದ ಆಯುರ್ವೇದವು ಕಾಲಾತೀತವಾದ ಆರೋಗ್ಯ ವಿಜ್ಞಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವೀಡಿಯೊ ಸಂದೇಶದ ಮೂಲಕ ಮಾತನಾಡಿದ ಅವರು, ಪ್ರಕೃತಿಯೊಂದಿಗೆ ಸಮತೋಲನ ಮತ್ತು ಸಾಮರಸ್ಯದಲ್ಲಿ ಬದುಕುವ ಮಾರ್ಗವನ್ನು ಆಯುರ್ವೇದ ಸದಾ ತೋರಿಸಿದೆ, ಎಂದು ಪ್ರಶಂಸಿಸಿದರು.
Read Moreದೀಪಕ್ ಸಾವಿನ ಪ್ರಕರಣ: ಶಿಮ್ಜಿತಾಗೆ ಜಾಮೀನು ನಿರಾಕರಣೆ
ಕೇರಳದ ದೀಪಕ್ ಸಾವಿಗೆ ಕಾರಣಳಾದ ಶಿಮ್ಜಿತಾಗೆ ನ್ಯಾಯಾಲಯದಲ್ಲೂ ತೀವ್ರ ಹಿನ್ನಡೆ ಉಂಟಾಗಿದೆ.
Read MoreAjit Pawar Death: ಮಹಾರಾಷ್ಟ್ರದಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ದುರ್ಮರಣ!
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬರುತ್ತಿದೆ.
Read MoreIndia : ಭಾರತ–ಯುರೋಪಿಯನ್ ಒಕ್ಕೂಟದ ನಡುವೆ ‘ಮಹಾ ವ್ಯಾಪಾರ ಒಪ್ಪಂದ’
ಸುಮಾರು ಎರಡು ದಶಕಗಳ ಚರ್ಚೆಗಳ ಬಳಿಕ ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಇತಿಹಾಸಾತ್ಮಕ ವ್ಯಾಪಾರ ಒಪ್ಪಂದವನ್ನು ಘೋಷಿಸಿವೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರು ಈ ಒಪ್ಪಂದವನ್ನು ‘ಐತಿಹಾಸಿಕ ಕ್ಷಣ’ ಎಂದು ಕರೆದಿದ್ದಾರೆ.
Read Moreತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಮೂವರು ಸಾವು
ತುಮಕೂರು: ಕರ್ನಾಟಕದ ತುಮಕೂರು ಜಿಲ್ಲೆಯ ನೆಲಹಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
Read MoreDelhi : 5 ವರ್ಷಗಳ ನಂತರ ಮೊದಲ ಬಾರಿ ಚಳಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ರಾಜಧಾನಿ ದೆಹಲಿಯಲ್ಲಿ ಸೋಮವಾರ (ಗಣರಾಜ್ಯೋತ್ಸವ ದಿನ) ಕಳೆದ ಐದು ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲಾಗಿದ್ದು, ಕೆಲವು ಪ್ರದೇಶಗಳಲ್ಲಿ 3.6 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. 2021ರಲ್ಲಿ 2.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದ ನಂತರ ಇದೇ ಅತಿ ಚಳಿಯಾದ ಗಣರಾಜ್ಯೋತ್ಸವವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More
