ದೇಶ
ಪ್ರೀತಿಯ ನಾಯಿ ಹುಡುಕಲು ಹೋದ ಯುವಕ ರೈಲು ಡಿಕ್ಕಿಯಾಗಿ ಸಾವು
ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತಿದೆ. ಇತ್ತೀಚೆಗಿನ ದಿನಗಳಲ್ಲಿ ಕೆಲವು ಜನರು ಅತೀರೇಕದ ಭಾವೋದ್ರೇಕಕ್ಕೆ ಒಳಗಾಗಿ ಪ್ರಾಣವನ್ನೇ ತೆತ್ತಿದ್ದಾರೆ.
Read MoreShocking: ಕೇರಳದ ವಿಡಿಯೋ ಘಟನೆ ಮಾಸುವ ಮುನ್ನ ಕಾರವಾರದಲ್ಲಿ ಮತ್ತೊಂದು ಘಟನೆ
ಕಾರವಾರ: ಕೇರಳದಲ್ಲಿ ಯೂಟ್ಯೂಬರ್ ಒಬ್ಬಳು ವ್ಯಕ್ತಿಯ ಮೇಲೆ ವಿಡಿಯೋ ಮಾಡಿ ಮಾನಹಾನಿ ಮಾಡಿದ್ದರಿಂದ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಈಗ ಅದು ಮಾಸುವ ಮುನ್ನವೇ ಕರ್ನಾಟಕದಲ್ಲಿ ಅಂತಹ ಘಟನೆ ನಡೆದಿದೆ.
Read MoreBreaking: ಧಗಧಗನೆ ಹೊತ್ತಿ ಉರಿದ ರೆಡ್ಡಿಯ ಮಾಡೆಲ್ ಹೌಸ್
ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಗಂಗಾವತಿ ಶಾಸಕ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಮಾಲೀಕತ್ವದ ಮಾಡೆಲ್ ಹೌಸ್ ಗೆ ಶುಕ್ರವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಇಡೀ ಕಟ್ಟಡ ಧಗಧಗ ಹೊತ್ತಿ ಉರಿದಿದೆ.
Read MorePolitics : ಜಗತ್ತಿನ ಸಮಸ್ಯೆಗಳಿಗೆ ಭಾರತೀಯ ಪರಂಪರೆಯಲ್ಲಿದೆ ಪರಿಹಾರ: ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ, ಜಗತ್ತಿನ ಸಮಸ್ಯೆಗಳಿಗೆ ಪರಿಹಾರಗಳು ಭಾರತೀಯ ಪರಂಪರೆಯಲ್ಲೇ ಅಡಗಿವೆ ಮತ್ತು ಭಾರತದ ಮಹಾನ್ ಪರಂಪರೆ, ಸಂಸ್ಕೃತಿ ಹಾಗೂ ಮೌಲ್ಯಗಳ ಹಿನ್ನೆಲೆಯಲ್ಲೇ ವಿಶ್ವವು ದೇಶವನ್ನು ಗೌರವದಿಂದ ನೋಡುತ್ತಿದೆ ಎಂದು ಹೇಳಿದರು.
Read Moreಪುತ್ತೂರು: 31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ನಾಮಕರಣ – ಪ್ರತಿಭಾ ಕುಳಾಯಿ
ಪುತ್ತೂರು: ಪುತ್ತೂರಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರೀತಿಸಿ ಮಗುವಾದ ಬಳಿಕ ಮದುವೆಯಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಸಂಧಾನಕ್ಕೆ ಯುವಕನ ಮನೆಯವರನ್ನು ಒಪ್ಪಿಸಲು ಸಂಧಾನಕ್ಕೆ ಮುಂದಾರುವ ಹಿನ್ನೆಲೆಯಲ್ಲಿ ಜ.24ರಂದು ನಿಗದಿಯಾಗಿದ್ದ ಮಗುವಿನ ನಾಮಕರಣವನ್ನು ಸದ್ಯ ಕೈಬಿಡಲಾಗಿದೆ.
Read Moreಪುತ್ತೂರು: ನ್ಯಾಯಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ ಕೇಸ್: ಕಾರಣ ಬಹಿರಂಗ
ಪುತ್ತೂರು: ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಗುರುವಾರ ನಡೆಯುತ್ತಿರುವ ವಿಚಾರಣೆಯ ವೇಳೆ ನ್ಯಾಯಾಲಯದ ಕೋಣೆಯೊಳಗೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
Read Moreಪುತ್ತೂರು: ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ
ಪುತ್ತೂರು: ವ್ಯಕ್ತಿಯೊಬ್ಬರು ನ್ಯಾಯಾಲಯದ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರು ಕಾವು ನಿವಾಸಿ ರವಿ ಎಂದು ಗುರುತಿಸಲಾಗಿದ್ದು, ಕೂಡಲೇ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ
Read MoreKerala: ಕೊನೆಗೂ ಯೂಟೂಬರ್ ಶಿಮ್ಜಿತಾ ಬಂಧನ
ಕೇರಳ: ಕೊಯಿಕ್ಕೋಡ್ ಜಿಲ್ಲೆಯ ಗೋವಿಂದಾಪುರಂ ನಿವಾಸಿ ಯು. ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಶಿಮ್ಜಿತಾ ಮುಸ್ತಫಾ ಅವರನ್ನು ಬುಧವಾರ ಕೇರಳ ಪೊಲೀಸರು ಬಂಧಿಸಿದ್ದಾರೆ.
Read MoreShocking: ಮಹಿಳೆಯರ ಒಳ ಉಡುಪು ಕದಿಯುವುದೇ ಇವನ ಕೆಲಸ! ಮುಂದೇನಾಯ್ತು?
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಹನಗರದಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಲೇ ಇದೆ. ಆದರೆ ಇಲ್ಲೊಂದು ವಿಲಕ್ಷಣ ಘಟನೆ ನಡೆದಿದ್ದು ವೃಕತನೊಬ್ಬ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದು ಪೊಲೀಸರ ಅತಿಥಿಯಾಗಿದ್ದಾನೆ.
ಮಹಿಳೆಯರ ಉಡುಪುಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹೆಬ್ಬುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read Moreಮೈಸೂರು: ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಆರ್ಎಫ್ಒ: ಸ್ನೇಹಿತ ಪರಾರಿ
ಮೈಸೂರು: ಸ್ನೇಹಿತನ ಜೊತೆಗೆ ಲಾಡ್ಜ್ನಲ್ಲಿ ಇದ್ದ ಆರ್.ಎಫ್.ಒ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುಮಾರನ್ ಜ್ಯುವೆಲರ್ಸ್ ಹಿಂಭಾಗದ ಕಾರಿಡಾರ್ ನಲ್ಲಿ ಟಿ.ನರಸೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಾಂತರಾಜ್ ಚೌಹಾಣ್ ಶವ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಜೊತೆಗಿದ್ದ ಸ್ನೇಹಿತ ಮಲ್ಲನಗೌಡ ಪಾಟೀಲ್ ನಾಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.
Read More
