Breaking News

ಇಬ್ಬರು ಯುವಕರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆ ಮಾಡಿ ಠಾಣೆಗೆ ಅಳುತ್ತಾ ಬಂದ ಪತಿ

ತನ್ನ ಪತ್ನಿಯನ್ನು ಕೊಲೆ ಮಾಡಿ ಠಾಣೆಗೆ ಶರಣಾದ ಆರೋಪಿಯನ್ನು ಫತೇಪುರ ಜಿಲ್ಲೆಯ ಮೋಹನಪುರ ಗ್ರಾಮದ 22 ವರ್ಷದ ಸಚಿನ್ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ನಂತರ, ನಾಲ್ಕು ಗಂಟೆಗಳ ಕಾಲ ನಗರದಲ್ಲಿ ಅಲೆದಾಡಿದ್ದನು ಎಂದು ಆರೋಪಿ ಬಾಯಿಬಿಟ್ಟಿದ್ದಾನೆ.

Read More

ಬಿಜೆಪಿ ತನ್ನ ಮಿತ್ರಪಕ್ಷಗಳನ್ನು ಬಳಸಿ ತ್ಯಜಿಸುವ ʼಅನಕೊಂಡʼ: ಉದ್ಧವ್‌ ಠಾಕ್ರೆ

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಣ ಬಲ, ಅಧಿಕಾರದ ದುರುಪಯೋಗದಿಂದಾಗಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಆರೋಪಿಸಿದ್ದಾರೆ.

Read More

ಮಂಗಳೂರು: ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ: ಆರೋಪಿ ಅರೆಸ್ಟ್

ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಅಕ್ರಮವಾಗಿ ಹೊಂದಿದ್ದ ಮತ್ತು ಅದನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕದ್ರಿ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More