ದೇಶ
ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ: ಹಿಂದೂ ಶಿಕ್ಷಕನ ಮನೆ ಬೆಂಕಿಗಾಹುತಿ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಹಿಂಚಾಕೋರರು ಹಿಂದು ಶಿಕ್ಷಕನೋರ್ವರ ಮನೆಗೆ ಬೆಂಕೆ ಹಚ್ಚಿದ್ದಾರೆ.
Read MoreTrending: ಆಪರೇಷನ್ ಸಿಂದೂರ ಕಾರ್ಯಾಚರಣೆ ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ
ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಮೇ ತಿಂಗಳಿನಲ್ಲಿ ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಡಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ನಡೆಸಿದ ದಾಳಿಯ ವಿಡಿಯೋವನ್ನು ಭಾರತೀಯ ಸೇನೆ ಹಂಚಿಕೊಂಡಿದೆ.
Read Moreಭಾರತದ ಗಡಿ ಪ್ರವೇಶಿಸಿದ ಪಾಕ್ ಮೀನುಗಾರಿಕಾ ದೋಣಿ ಸೆರೆ : ವಿಡಿಯೋ ಇಲ್ಲಿದೆ
ಅಂತರರಾಷ್ಟ್ರೀಯ ಸಾಗರ ಗಡಿ ರೇಖೆ (IMBL) ಸಮೀಪ ಭಾರತೀಯ ಸಾಗರ ಪ್ರದೇಶದೊಳಗೆ ಒಂದು ಪಾಕಿಸ್ತಾನಿ ಮೀನುಗಾರಿಕಾ ದೋಣಿಯು ಜ.14 ರಂದು ಪತ್ತೆಯಾಗಿದೆ. ಅರಬ್ಬೀ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ, ಭಾರತ ಕರಾವಳಿ ರಕ್ಷಣಾ ಪಡೆಯು ಈ ದೋಣಿಯನ್ನು ಪತ್ತೆಹಚ್ಚಿದೆ.
ಕಾರ್ಯಾಚರಣೆ ವೇಳೆ ಪಾಕಿಸ್ತಾನದ ದೋಣಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕರಾವಳಿ ರಕ್ಷಣಾ ಪಡೆ ದೋಣಿಯನ್ನು ಸುತ್ತುವರಿದು ಸೆರೆ ಹಿಡಿಯುವಲ್ಲಿ ಯಶ್ವಿಯಾಗಿದೆ. ಅಲ್–ಮದೀನಾ (AL-MADINA) ಎಂಬ ಹೆಸರಿನ ಆ ಪಾಕಿಸ್ತಾನಿ ದೋಣಿಯಲ್ಲಿ ಒಟ್ಟು 09 ಸಿಬ್ಬಂದಿ ಇದ್ದರು ಎಂದು ವರದಿಯಾಗಿದೆ.
Read MoreBelthangady: ನಿಗೂಢವಾಗಿ ಸಾವನ್ನಪ್ಪಿದ ಸುಮಂತ್ ಕೇಸ್ಗೆ ಟ್ವಿಸ್ಟ್: ಕೆರೆಯಲ್ಲಿ ಮಾರಕಾಸ್ತ್ರ ಪತ್ತೆ
Belthangady: ಧನುರ್ಮಾಸ ಪೂಜೆಗೆಂದು ತೆರಳಿದ್ದ ಬಾಲಕ ಸುಮಂತ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಮತ್ತು ಟಾರ್ಚ್ ಸಿಕ್ಕಿದ್ದು ಪ್ರಕರಣಕ್ಕೆ ಹೊಸ ಆಯಾಮ ನೀಡಿದೆ
Read MoreTrain Ticket: 300 ರೈಲುಗಳಲ್ಲಿ OTP ಆಧಾರಿತ ಟಿಕೆಟ್ ವ್ಯವಸ್ಥೆ
ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ದಲ್ಲಾಳಿಗಳ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಭಾರತೀಯ ರೈಲ್ವೆಯು 300 ಪ್ರಮುಖ ರೈಲುಗಳಲ್ಲಿ OTP (ಒನ್ ಟೈಮ್ ಪಾಸ್ವರ್ಡ್) ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.
Read MoreIran : ಸರ್ಕಾರ ವಿರೋಧಿ ಪ್ರತಿಭಟನೆ : ಇರಾನ್ ಅಶಾಂತಿ ನಡುವೆ ಜೈಶಂಕರ್ಗೆ ಅರಾಘ್ಚಿ ಕರೆ
ಮಧ್ಯಪ್ರಾಚ್ಯ ಮತ್ತೊಮ್ಮೆ ಉದ್ವಿಗ್ನತೆಯ ಕೇಂದ್ರಬಿಂದುವಾಗುತ್ತಿದೆ. ಇರಾನ್ನಲ್ಲಿ ವ್ಯಾಪಕವಾಗಿ ಹರಡಿರುವ ಸರ್ಕಾರ ವಿರೋಧಿ ಪ್ರತಿಭಟನೆಗಳು, ಅಮೆರಿಕದ ಸೇನಾ ಹಸ್ತಕ್ಷೇಪದ ಬೆದರಿಕೆ ಮತ್ತು ಇಂಟರ್ನೆಟ್ ನಿರ್ಬಂಧಗಳ ನಡುವೆಯೇ, ಇರಾನ್ನ ವಿದೇಶಾಂಗ ಸಚಿವ ಸೈಯ್ಯದ್ ಅಬ್ಬಾಸ್ ಅರಾಘ್ಚಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಾದೇಶಿಕ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಿದ್ದಾರೆ.
Read MoreMaharashtra: ಮೀರಾ-ಭಯಂದರ್ ನಗರದಲ್ಲಿ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಮಹಾರಾಷ್ಟ್ರದ ಮೀರಾ-ಭಯಂದರ್ ನಗರದ ಸಾರ್ವಜನಿಕ ರಸ್ತೆಯಲ್ಲಿ ಕಾರಿನೊಳಗೆ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ.
Read MorePuttur: ದ್ವೇಷ ಭಾಷಣ ಆರೋಪ- ಕಾರ್ಯಕ್ರಮ ಸಂಘಟಕರಿಗೆ ಜಾಮೀನು ಮಂಜೂರು
ಪುತ್ತೂರು: ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಭಂದಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Read MoreMadikeri: ಕುಡಿದ ಮತ್ತಿನಲ್ಲಿ ತಂದೆಯನ್ನೇ ಹತ್ಯೆ ಮಾಡಿದ ಮಗ, ನಂತರ ಮಾಲೀಕರು ಮಾಡಿದ್ದೇನು?
ಮಗ ತನ್ನ ತಂದೆಯನ್ನೇ ಕುಡಿದ ಮತ್ತಿನಲ್ಲಿ ಹೊಡೆದು ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಸಮೀಪದ ಹೊಕ್ಕೇರಿಯಲ್ಲಿ ನಡೆದಿದೆ.
Read MoreJaipur : ಮೋದಿ ಜಾತಿ ಆಧಾರಿತ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಾತಿ ಆಧಾರಿತ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದರೂ ಆಗಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಲಾದ ಪರಿಷ್ಕರಣಾ ಅರ್ಜಿಯನ್ನು ಜೈಪುರದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
Read More
