ದೇಶ
ಜ.23| ರಾಹುಲ್ ಗಾಂಧಿ ಸದಸ್ಯರಾಗಿರುವ ಸಂಸದೀಯ ಸಮಿತಿ ಅಯೋಧ್ಯೆ ಭೇಟಿ
ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರಾಗಿದ್ದು, ಅಯೋಧ್ಯೆ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡುತ್ತಾರಾ ಎಂಬ ಕುತೂಹಲ ಕೆರಳಸಿದೆ.
Read MoreBidar: ಕುತ್ತಿಗೆ ಕೊಯ್ದ ಗಾಳಿಪಟ ದಾರ: ಮಗಳಿಗೆ ಕೊನೆ ಕರೆ ಮಾಡಿ ಪ್ರಾಣ ಬಿಟ್ಟ ತಂದೆ
ಬೀದರ್: ಗಾಳಿ ಪಟ ಹಾರಿಸುವ ಮಾಂಜಾ ದಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ ಅತನ ಕತ್ತು ಸೀಳಿದ ಘಟನೆ ಬೀದರ್ ನಲ್ಲಿ ವರದಿಯಾಗಿದೆ.
Read MoreNew Delhi: ವಿಫಲಗೊಂಡ ಇಸ್ರೋದ PSLV-C62 ಮಿಷನ್
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯ PSLV-C62 ಮಿಷನ್ನ ವೈಫಲ್ಯಗೊಂಡಿದೆ. 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ರಾಕೆಟ್ ನಲ್ಲಿ ಸ್ಪ್ಯಾನಿಷ್ ಸ್ಟಾರ್ಟ್ಅಪ್ ಆರ್ಬಿಟಲ್ ಪ್ಯಾರಡೈಮ್ನ ಕಿಡ್ ಮಾತ್ರ ಬದುಕುಳಿದಿದೆ.
Read Moreಕೊಡಗು: ಗಾಂಜಾ ಸೇವನೆ, ಯುವತಿ ಸೇರಿ ಐವರ ಬಂಧನ
ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಲಾಗಿದೆ.
Read MoreRepublic Day : ಗಣರಾಜ್ಯೋತ್ಸವ ಪ್ರಯುಕ್ತ ಈ ಮೊಬೈಲ್ ಗಳ ಮೇಲೆ ವಿಶೇಷ ರಿಯಾಯಿತಿ
ಅಮೆರಿಕದ ಇ-ಕಾಮರ್ಸ್ Amazon ತನ್ನ Great Republic Day Sale 2026-ನ್ನು ಭಾರತದಲ್ಲಿ ಈ ಜನವರಿ 16ರಿಂದ ಆರಂಭಿಸುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಜೊತೆಗೆ ಈ ಸಂದರ್ಭದಲ್ಲಿ ವಿವಿಧ ಎಲೆಕ್ಟ್ರಾನಿಕ್ ಉತ್ಪನ್ನಗಳೊಂದಿಗೆ ಸಹ ಐಫೋನ್ ಗಳ ಮೇಲೆ ವಿಶೇಷ ರಿಯಾಯಿತಿಗಳು ಲಭ್ಯವಾಗಲಿವೆ ಎಂದು ತಿಳಿಸಿವೆ.
Read Moreಚಿನ್ನ ಮರಳಿಸಿ ಪ್ರಾಮಾಣಿಕತೆ ಮೆರೆದ ಮಹಿಳೆಗೆ ಮುಖ್ಯಮಂತ್ರಿಯವರಿಂದ ಸನ್ಮಾನ
ರಸ್ತೆಯಲ್ಲಿ ಬಿದ್ದಿದ್ದ ಸುಮಾರು 45 ಲ. ರೂ. ಮೌಲ್ಯದ ಆಭರಣವನ್ನು ವಾರೀಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕ ಮಹಿಳೆಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಮುಖ್ಯಮಂತ್ರಿಗಳು
Read Moreಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡದ ಮಹಿಳೆಯ ಬಂಧನ
ಮಂಗಳೂರಿಗೆ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ದ್ದಾರೆ. ವಿಚಾರಣೆಗಾಗಿ ಆಕೆಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
Read Moreವಿದ್ಯಾರ್ಥಿನಿ ಆತ್ಮಹತ್ಯೆ : ಉಪನ್ಯಾಸಕರು ವಜಾ
ಆಕ್ಸ್ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಆಕೆಯ ಸಾವಿಗೆ ಕಾಲೇಜಿನ ಉಪನ್ಯಾಸಕರೇ ಕಾರಣ ಎಂದು ಕೆಲ ಉಪನ್ಯಾಸಕರನ್ನು ವಜಾಗೊಳಿಸಲಾಗಿದೆ.
Read Moreಜ.20 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಜನವರಿ 20ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನಬಿನ್ ಬಿಹಾರದ ಪಾಟ್ನಾ ಜಿಲ್ಲೆಯ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಲಿದ್ದಾರೆ.
Read Moreಶ್ವಾನದ ಹೆಸರಿಗೆ ರಾಮ ಹೆಸರಿನ ಆಯ್ಕೆ ಕೊಟ್ಟ ಶಿಕ್ಷಕಿ ಅಮಾನತು
ರಾಯ್ಪುರ ವಿಭಾಗದ ಟಿಲ್ಡಾ ಬ್ಲಾಕ್ನ ನಕ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅರ್ಧವಾರ್ಷಿಕ ಪರೀಕ್ಷೆಯ ವೇಳೆ ಈ ಒಂದು ಘಟನೆಯು ನಡೆದಿರುತ್ತದೆ. ಇಂಗ್ಲಿಷ್ ಪ್ರಶ್ನೆಪತ್ರಿಕೆಯಲ್ಲಿ “ಮೊನಾಳ ನಾಯಿಯ ಹೆಸರೇನು?” ಎಂಬ ಬಹು ಆಯ್ಕೆಯ ಪ್ರಶ್ನೆಗೆ (MCQ) ‘ಬಾಲಾ’, ‘ಶೇರು’, ‘ರಾಮ’ ಮತ್ತು ‘ಯಾರೂ ಇಲ್ಲ’ ಎಂಬ ನಾಲ್ಕು ಆಯ್ಕೆಗಳನ್ನು ನೀಡಲಾಗಿತ್ತು. ಆದರೆ ಇಲ್ಲಿ, ಪವಿತ್ರವಾದ ‘ರಾಮ’ ಹೆಸರನ್ನು ನಾಯಿಗೆ ಹೋಲಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಪ್ರತಿಭಟನೆ ನಡೆಸಿದ್ದವು.
Read More
