ರಾಜಕೀಯ
ನಮ್ಮ ಸರ್ಕಾರವಿದ್ದರೆ 5,000 ರೂ. ಕೊಡುತ್ತಿದ್ದೆವು: ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಎಚ್ಡಿಕೆ ಗುಡುಗು!
ವಿಜಯಪುರ ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಗ್ಯಾರಂಟಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ 5,000 ರೂ. ನೀಡುವ ಭರವಸೆ ನೀಡಿರುವ ಅವರು, ಸರ್ಕಾರದ ಸಾಲದ ಬಗ್ಗೆ ಎಚ್ಚರಿಸಿದ್ದಾರೆ.
Read Moreಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸುಪ್ರೀಂ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಂತಾಗಿದೆ.
Read Moreಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು
ನವದೆಹಲಿ: ಕಳೆದ ಕೆಲವು ಸಮಯದಿಂದ ಜೈಲು ವಾಸ ಅನುಭವಿಸುತ್ತಿದ್ದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡುವ ಮೂಲಕ ನಿರಾಳತೆ ನೀಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಕುಲಕರ್ಣಿ ಅವರು ಸದ್ಯದಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂ ಕೋರ್ಟ್ ಪೀಠವು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ 2 ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು (Trial) ಪೂರ್ಣಗೊಳಿಸುವಂತೆ ಸುಪ್ರೀಂ
Read Moreರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇಮಕಾತಿ ಅಂಕಿಅಂಶಗಳ ಬಗ್ಗೆ ವಿವಾದ ಎದ್ದಿದೆ. ಸದನದಲ್ಲಿ ನೀಡಿದ 8,157 ಹುದ್ದೆಗಳ ಮಾಹಿತಿಗೂ ಮತ್ತು ಇತ್ತೀಚಿನ 40,000 ಹುದ್ದೆಗಳ ಹೇಳಿಕೆಗೂ ವ್ಯತ್ಯಾಸವಿದ್ದು, ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.
Read Moreಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿ ವಂಚನೆ ಪ್ರಕರಣ: ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಸೀದಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಉಡುಪಿ ನಗರ ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read Moreನಾನು ರಾಮನಗರಕ್ಕೆ ಫಿಕ್ಸ್: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ರಾಮನಗರ: ಮತ್ತೆ ರಾಜಕಾರಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರ್ ಸ್ವಾಮಿ ಅವರು ತಾವು ರಾಮನಗಕ್ಕೆ ಫಿಕ್ಸ್ ಆಗಿದ್ದೇನೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟ ಪಡಿಸಿದ್ದಾರೆ.
Read Moreಕರ್ನಾಟಕ ಸಚಿವ ಸಂಪುಟಕ್ಕೆ ‘ಹೊಸ ರಕ್ತ’ದ ಅಗತ್ಯವಿದೆ: ಸಂಪುಟ ಪುನಾರಚನೆಯ ಸುಳಿವು ನೀಡಿದ ಡಿಕೆ ಶಿವಕುಮಾರ್
ಕರ್ನಾಟಕ ಸಚಿವ ಸಂಪುಟಕ್ಕೆ ಹೊಸ ರಕ್ತದ ಅಗತ್ಯವಿದೆ ಮತ್ತು ಹಳೆಯ ನಾಯಕರು ಶಾಶ್ವತವಾಗಿ ಇರಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆಯ ಸಂಚಲನ ಮೂಡಿಸಿದ್ದಾರೆ.
Read More‘ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ’ ಎಂದ ಶಾಸಕ ಯತ್ನಾಳ್ ವಿರುದ್ಧ ಪೊಲೀಸ್ ಕೇಸ್!
ಯಾದಗಿರಿಯ ಗುರುಮಠಕಲ್ನಲ್ಲಿ ಗಾಂಧೀಜಿ ಮತ್ತು ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ‘ಗಾಂಧಿ ಪಾಕಿಸ್ತಾನಕ್ಕೆ ರಾಷ್ಟ್ರಪಿತ’ ಎಂದಿದ್ದ ಯತ್ನಾಳ್ ಮೇಲೆ ಪೊಲೀಸರ ಕ್ರಮ.
Read Moreಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬಗ್ಗೆ ಬಹಳಷ್ಟು ಚರ್ಚೆಗಳು ಆಗುತ್ತಿದೆ. ಆದರೆ ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
Read Moreತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್
ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಇಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
Read More
