ರಾಜಕೀಯ
ಗೌರಿ-ಗಣೇಶ ಹಬ್ಬದ ಶುಭ ದಿನದಂದು ಮಗನ ಹೆಸರು ಬಹಿರಂಗಪಡಿಸಿದ ‘ಡಾಲಿ’ ಧನಂಜಯ: ಪುತ್ರನಿಗೆ ರಾಜ ಗಾಂಭೀರ್ಯದ ‘ಎರೆಯ’ ನಾಮಕರಣ
ಗಣೇಶ ಹಬ್ಬದಂದು ನಟ ‘ಡಾಲಿ’ ಧನಂಜಯ ತಮ್ಮ ಮಗನ ಹೆಸರು ಬಹಿರಂಗಪಡಿಸಿದ್ದಾರೆ. ಕರ್ನಾಟಕ ನಕ್ಷೆಯ ಡಾಲರ್ ಜೊತೆ ‘ಎರೆಯ’ ಎಂಬ ಐತಿಹಾಸಿಕ ಹೆಸರಿಟ್ಟ ಧನಂಜಯ.
Read Moreದಕ್ಷಿಣ ಕನ್ನಡ ಅಭಿವೃದ್ಧಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಬ್ಲೂಪ್ರಿಂಟ್: 5 ವರ್ಷ ಅವಧಿಗೆ ಗನ್ ಲೈಸೆನ್ಸ್ ನವೀಕರಣಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಉಡುಪಿ-ದಕ್ಷಿಣ ಕನ್ನಡ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಸುದೀರ್ಘ ಮನವಿ ಸಲ್ಲಿಸಿದ್ದಾರೆ. ಗನ್ ಲೈಸೆನ್ಸ್, ಕೊಯಿಲ ಕಾಲೇಜು ಹಾಗೂ ರಸ್ತೆ ಅಭಿವೃದ್ಧಿ ವರದಿ ಇಲ್ಲಿದೆ.
Read Moreಬಿಜೆಪಿಗೆ ಬಿಗ್ ಶಾಕ್: ರಾಜೀನಾಮೆ ನೀಡಿದ ಮಾಜಿ ಶಾಸಕ, ಭಾನುವಾರ ಕಾಂಗ್ರೆಸ್ ಸೇರ್ಪಡೆ
ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಬಿಜೆಪಿಗೆ ರಾಜೀನಾಮೆ ನೀಡಿದ್ದು, ಸೆ.13ರ ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಂಪೂರ್ಣ ವರದಿ ಇಲ್ಲಿದೆ.
Read Moreಸರ್ಕಾರಿ ಕಾರ್ಯಕ್ರಮಗಳಲ್ಲಿ “ವಂದೇ ಮಾತರಂ” ಮೊದಲ 2 ಚರಣ ಮಾತ್ರ ಗಾಯನ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಆದೇಶ ಹೊರಡಿಸಿದೆ.
Read More‘ಇಡಿ ಎಂದರೆ ಕೇಂದ್ರ ಸರ್ಕಾರದ ಮಡಿಲ ನಾಯಿ’: ಜಾರಕಿಹೊಳಿ ಇಡಿ ದಾಳಿ ಬಗ್ಗೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ. ಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದ 100 ದಿನಗಳ ಪೂರೈಕೆ ಹಾಗೂ ಅಭಿವೃದ್ಧಿ ಗುರಿಗಳ ಬಗ್ಗೆ ಅವರ ಹೇಳಿಕೆ ಇಲ್ಲಿದೆ.
Read Moreಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ: ಬಿಜೆಪಿ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ
ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ನಡೆದ ಇ.ಡಿ ದಾಳಿಯನ್ನು ಸಿಎಂ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ಬಿಜೆಪಿ ವಿರುದ್ಧ ತನಿಖಾ ಸಂಸ್ಥೆಗಳ ದುರ್ಬಳಕೆಯ ಗಂಭೀರ ಆರೋಪ ಮಾಡಿದ್ದಾರೆ. ಸಂಪೂರ್ಣ ವರದಿ ಇಲ್ಲಿದೆ.
Read More“ರೈತರ ಸಾಲ ಮನ್ನಾ ಮಾಡದೆ ಕೇಂದ್ರದತ್ತ ಬೆರಳು ತೋರಿಸುವುದು ಬೇಜವಾಬ್ದಾರಿತನ”: ಮುಖ್ಯಮಂತ್ರಿಗಳ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ
ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿರುವ ಮುಖ್ಯಮಂತ್ರಿಗಳ ನಡೆಗೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯವೇ ಮೊದಲು ಸಾಲ ಮನ್ನಾ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.
Read Moreಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸುಳ್ಯ ಕ್ಷೇತ್ರದ 35 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಸೆ.೧೮ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ೩೫ ಪ್ರಮುಖ ಬೇಡಿಕೆಗಳ ಈಡೇರಿಕೆ ಹಾಗೂ ಅನುದಾನ ಬಿಡುಗಡೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
Read Moreಜನರ ಆಶಯಕ್ಕೆ ಮಣಿದ ರಾಜ್ಯ ಸರ್ಕಾರ: ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ ವಾಪಸ್
ಸಾರ್ವಜನಿಕರ ಆಕ್ಷೇಪಣೆ ಹಾಗೂ ಜನಭಾವನೆಗೆ ಗೌರವ ನೀಡಿರುವ ರಾಜ್ಯ ಸರ್ಕಾರವು ‘ಕರ್ನಾಟಕ ಉದ್ಯಾನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ’ವನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.
Read Moreಬೆಂಗಳೂರು ಸುರಂಗ ರಸ್ತೆ ಯೋಜನೆಗೆ ಪ್ರಶಂಸೆ, ಬೆಂಬಲಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರಿನ ಸುರಂಗ ರಸ್ತೆ ಯೋಜನೆಗೆ ವ್ಯಕ್ತವಾಗುತ್ತಿರುವ ವಿರೋಧ ರಾಜಕೀಯ ಪ್ರೇರಿತ ಎಂದಿರುವ ಡಿ.ಕೆ. ಶಿವಕುಮಾರ್, ಯೋಜನೆಯ ಬೆಂಬಲಕ್ಕೆ ಧ್ವನಿ ಎತ್ತುವಂತೆ ಮಹಿಳಾ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.
Read More
