Breaking News

ತಮಿಳುನಾಡು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ, ಕೈ ಕಾರ್ಯಕರ್ತರನ್ನು ಅಟ್ಟಾಡಿಸಿ ಓಡಿಸಿದ ಡಿಎಂಕೆ ಕಾರ್ಯಕರ್ತರು

ತಮಿಳುನಾಡಿನಲ್ಲಿ ಸರ್ಕಾರ ರಚನೆ ವಿಳಂಬವಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.

Read More

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಮೊದಲ ಬಾರಿಗೆ ಪಶ್ಚಿಮ ಬಂಗಾಳದ ಬಿಜೆಪಿಯ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. 15 ವರ್ಷಗಳ ಕಾಂಗ್ರೇಸ್ ಆಡಳಿತಕ್ಕೆ ಬಿಜೆಪಿ ತೆರೆ ಎಳೆದಿದೆ.

Read More

ಲೋಕಸಭೆಯಲ್ಲಿ ಪ್ರತ್ಯೇಕ ಆಸನಕ್ಕೆ ಡಿಎಂಕೆ ಮನವಿ ಅಖಿಲೇಶ್ ಗುಪ್ತ ಸಂದೇಶದಿಂದ ವಿರೋಧ ಪಕ್ಷಗಳಲ್ಲಿ ಚರ್ಚೆ

ಕಾಂಗ್ರೆಸ್ ಹಾಗೂ ವಿಜಯ್ ನೇತೃತ್ವದ ಟಿವಿಕೆ (TVK) ನಡುವಿನ ಹೊಸ ರಾಜಕೀಯ ಸಮೀಕರಣದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. 

Read More