Breaking News

ಸುಳ್ಯ ಜನಾಕ್ರೋಶ ಸಭೆ; ಮಹಿಳೆಯರ ವಿರುದ್ಧ ಕೆಲಸ ಮಾಡುತ್ತಿರುವ ಕಾಂಗ್ರೆಸ್: ಶಾಸಕಿ ಭಾಗೀರಥಿ ಮುರುಳ್ಯ

ಮಹಿಳಾ ಸಬಲೀಕರಣಕ್ಕಾಗಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧದ ಪ್ರತಿಭಟನೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಅವರ ಭಾಷಣ

Read More

ಮೇ ಕೊನೆಯಲ್ಲಿ ಸಿಎಂ ಬದಲಾವಣೆ ಪಿಕ್ಸ್? ದೆಹಲಿಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಹೈಕಮಾಂಡ್ ಮುಂದೆ ಹೇಳಿದ್ದೇನು?

ದೆಹಲಿಯಲ್ಲಿ ರಾಜ್ಯದ ಸಚಿವ ಕೆ.ಹೆಚ್. ಮುನಿಯಪ್ಪ ಅವರು ರಾಜ್ಯ ರಾಜಕೀಯದ ಪ್ರಮುಖ ವಿಚಾರಗಳಾದ ಮುಖ್ಯಮಂತ್ರಿ ಬದಲಾವಣೆ ಮತ್ತು ಎಲ್‌ಪಿಜಿ ಕೊರತೆಯ ಬಗ್ಗೆ ನೀಡಿರುವ ಮಹತ್ವದ ಹೇಳಿಕೆಗಳ ವರದಿ ಇಲ್ಲಿದೆ

Read More

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮೇ 2ರಂದು 279 ಅಂಚೆ ಮತಗಳ ಮರುಪರಿಶೀಲನೆ; ಹೈಕೋರ್ಟ್ ಆದೇಶದಂತೆ ಸಿದ್ಧತೆ

ಶೃಂಗೇರಿ ಕ್ಷೇತ್ರದ 279 ತಿರಸ್ಕೃತ ಅಂಚೆ ಮತಗಳ ಮರುಎಣಿಕೆ ಮೇ 2ರಂದು ನಡೆಯಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯಲಿರುವ ಈ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

Read More