ರಾಜಕೀಯ
ತಮಿಳುನಾಡಿಗರಿಗೆ ದಳಪತಿ ವಿಜಯ್ ಬಂಪರ್ ಘೋಷಣೆ: ಉಚಿತ ಬಸ್ ಪ್ರಯಾಣ, ಮಗುವಿಗೆ ಚಿನ್ನದ ಉಂಗುರ
ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಹೊಸ ಸಂಚಲನ ಮೂಡಿಸಿದೆ. ಇಂದು (ಮಾರ್ಚ್ 7, 2026) ಮಹಾಬಲಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಅವರು ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಮಹತ್ವಾಕಾಂಕ್ಷೆಯ ಚುನಾವಣೆ ಭರವಸೆಗಳನ್ನು ಘೋಷಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆಯ ರಚನೆ. ಈ ಪಡೆಯ ಅಧಿಕಾರಿಗಳು ಬಾಡಿ ಕ್ಯಾಮೆರಾಗಳನ್ನು ಧರಿಸಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಒದಗಿಸಲಿದ್ದಾರೆ. ಸಾರ್ವಜನಿಕ
Read Moreಇದು ಸಿದ್ದರಾಮಯ್ಯ ದಾಖಲೆ : 17ನೇ ಬಜೆಟ್ ಮಂಡಿಸಿ ಇತಿಹಾಸ ನಿರ್ಮಿಸಲಿರುವ ಕರ್ನಾಟಕದ ಮುಖ್ಯಮಂತ್ರಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 17ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಕರ್ನಾಟಕದ ನಾಯಕ ಎಂಬ ಕೀರ್ತಿ ಈಗ ಅವರದ್ದಾಗಿದೆ. ಪೂರ್ಣ ವರದಿ ಇಲ್ಲಿದೆ.
Read Moreರಾಜ್ಯ ರಾಜಕಾರಣ ಸಾಕು, ದೇಶಕ್ಕೆ ನನ್ನ ಸೇವೆ ಬೇಕು: ರಾಜ್ಯಸಭೆಗೆ ಹೋಗುವ ಆಸೆ ವ್ಯಕ್ತಪಡಿಸಿದ ನಿತೀಶ್ ಕುಮಾರ್
ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾಗುವ ಆಸೆ ವ್ಯಕ್ತಪಡಿಸಿರುವ ಅವರು, ತಮ್ಮ ಪುತ್ರ ನಿಶಾಂತ್ ಕುಮಾರ್ರ ರಾಜಕೀಯ ಪ್ರವೇಶಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ.
Read Moreಬಿಜೆಪಿಯಲ್ಲಿ ‘ಅಭ್ಯರ್ಥಿ ಘೋಷಣೆ’ ಕಿಚ್ಚು: ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಸ್ವಪಕ್ಷೀಯ ನಾಯಕರು
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ವಿಧಾನಸಭಾ ಅಭ್ಯರ್ಥಿಗಳನ್ನು ಘೋಷಿಸಿರುವುದು ಬಿಜೆಪಿಯಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಪಕ್ಷದ ಪ್ರೋಟೋಕಾಲ್ ಉಲ್ಲಂಘನೆ ಮತ್ತು ಹೊಸ ಪಕ್ಷದ ಸಂಶಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
Read Moreನಮ್ಮ ಸರ್ಕಾರವಿದ್ದರೆ 5,000 ರೂ. ಕೊಡುತ್ತಿದ್ದೆವು: ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಎಚ್ಡಿಕೆ ಗುಡುಗು!
ವಿಜಯಪುರ ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಗ್ಯಾರಂಟಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ 5,000 ರೂ. ನೀಡುವ ಭರವಸೆ ನೀಡಿರುವ ಅವರು, ಸರ್ಕಾರದ ಸಾಲದ ಬಗ್ಗೆ ಎಚ್ಚರಿಸಿದ್ದಾರೆ.
Read Moreಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸುಪ್ರೀಂ ರಿಲೀಫ್: ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಮರುಜೀವ ಸಿಕ್ಕಂತಾಗಿದೆ.
Read Moreಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು
ನವದೆಹಲಿ: ಕಳೆದ ಕೆಲವು ಸಮಯದಿಂದ ಜೈಲು ವಾಸ ಅನುಭವಿಸುತ್ತಿದ್ದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡುವ ಮೂಲಕ ನಿರಾಳತೆ ನೀಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಕುಲಕರ್ಣಿ ಅವರು ಸದ್ಯದಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂ ಕೋರ್ಟ್ ಪೀಠವು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ 2 ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು (Trial) ಪೂರ್ಣಗೊಳಿಸುವಂತೆ ಸುಪ್ರೀಂ
Read Moreರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇಮಕಾತಿ ಅಂಕಿಅಂಶಗಳ ಬಗ್ಗೆ ವಿವಾದ ಎದ್ದಿದೆ. ಸದನದಲ್ಲಿ ನೀಡಿದ 8,157 ಹುದ್ದೆಗಳ ಮಾಹಿತಿಗೂ ಮತ್ತು ಇತ್ತೀಚಿನ 40,000 ಹುದ್ದೆಗಳ ಹೇಳಿಕೆಗೂ ವ್ಯತ್ಯಾಸವಿದ್ದು, ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.
Read Moreಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿ ವಂಚನೆ ಪ್ರಕರಣ: ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಸೀದಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಉಡುಪಿ ನಗರ ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read Moreನಾನು ರಾಮನಗರಕ್ಕೆ ಫಿಕ್ಸ್: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ
ರಾಮನಗರ: ಮತ್ತೆ ರಾಜಕಾರಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರ್ ಸ್ವಾಮಿ ಅವರು ತಾವು ರಾಮನಗಕ್ಕೆ ಫಿಕ್ಸ್ ಆಗಿದ್ದೇನೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟ ಪಡಿಸಿದ್ದಾರೆ.
Read More
