ರಾಜಕೀಯ
ಕರ್ನಾಟಕ ಸಚಿವ ಸಂಪುಟಕ್ಕೆ ‘ಹೊಸ ರಕ್ತ’ದ ಅಗತ್ಯವಿದೆ: ಸಂಪುಟ ಪುನಾರಚನೆಯ ಸುಳಿವು ನೀಡಿದ ಡಿಕೆ ಶಿವಕುಮಾರ್
ಕರ್ನಾಟಕ ಸಚಿವ ಸಂಪುಟಕ್ಕೆ ಹೊಸ ರಕ್ತದ ಅಗತ್ಯವಿದೆ ಮತ್ತು ಹಳೆಯ ನಾಯಕರು ಶಾಶ್ವತವಾಗಿ ಇರಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆಯ ಸಂಚಲನ ಮೂಡಿಸಿದ್ದಾರೆ.
Read More‘ಗಾಂಧಿ ಪಾಕಿಸ್ತಾನದ ರಾಷ್ಟ್ರಪಿತ’ ಎಂದ ಶಾಸಕ ಯತ್ನಾಳ್ ವಿರುದ್ಧ ಪೊಲೀಸ್ ಕೇಸ್!
ಯಾದಗಿರಿಯ ಗುರುಮಠಕಲ್ನಲ್ಲಿ ಗಾಂಧೀಜಿ ಮತ್ತು ನೆಹರು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ‘ಗಾಂಧಿ ಪಾಕಿಸ್ತಾನಕ್ಕೆ ರಾಷ್ಟ್ರಪಿತ’ ಎಂದಿದ್ದ ಯತ್ನಾಳ್ ಮೇಲೆ ಪೊಲೀಸರ ಕ್ರಮ.
Read Moreಸಿಎಂ ಬದಲಾವಣೆ ಹೈಕಮಾಂಡ್ಗೆ ಬಿಟ್ಟದ್ದು: ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬಗ್ಗೆ ಬಹಳಷ್ಟು ಚರ್ಚೆಗಳು ಆಗುತ್ತಿದೆ. ಆದರೆ ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
Read Moreತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್
ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಇಂದು ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಅರ್ಚನಾ ಪಟ್ನಾಯಕ್ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ.
Read Moreಅಕ್ರಮ ಧಾರ್ಮಿಕ ಕೇಂದ್ರಗಳ ಸಕ್ರಮ, ಇದು ಕಾಂಗ್ರೆಸ್ ಪಕ್ಷದ ಹಿಂದುತ್ವ: ಅಶೋಕ್ ರೈ
ಕೆಯ್ಯೂರು ಗ್ರಾಮದ ಅಂಕತ್ತಡ್ಕ ಪೂಂಜಿರೋಟಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಸುತ್ತು ಗೋಪುರವನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.
Read Moreಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ
ಕಮಿಷನ್ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಧಾರಾವಾಡದ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
Read Moreಛಲವಾದಿ ನಾರಾಯಣಸ್ವಾಮಿ ವಿರುದ್ಧದ ಶಾಸಕ ಅಶೋಕ್ ರೈ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಎಸ್.ಸಿ. ಘಟಕ
ಪುತ್ತೂರು: ಅಶೋಕ್ ರೈ ಅವರು ಇತ್ತೀಚೆಗೆ ನೀಡಿದ ಹೇಳಿಕೆಯನ್ನು ಪುತ್ತೂರು ಎಸ್.ಸಿ ಕಾಂಗ್ರೆಸ್ ಘಟಕದ ನಾಯಕರು ಸಮರ್ಥಿಸಿಕೊಂಡಿದ್ದಾರೆ.
Read Moreಭಾರತದ ಮರ್ಯಾದೆ ಹಾಳು ಮಾಡಬೇಡಿ: ಎಐ ಶೃಂಗಸಭೆಯಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಒದ್ದು ಹೊರ ಹಾಕಿದ ಸಾರ್ವಜನಿಕರು
ದೆಹಲಿಯ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Moreನವದೆಹಲಿ: ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಪ್ರಧಾನಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ
ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಜಾಗತಿಕ ಎಐ ಶೃಂಗಸಭೆ (Global AI Summit) ವೇಳೆ ಇಂದು ಅನಿರೀಕ್ಷಿತ ಬೆಳವಣಿಗೆಯೊಂದು ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಆಸುಪಾಸಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
Read Moreಸುಳ್ಳು ಜಾಹೀರಾತು ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
Read More
