ರಾಜಕೀಯ
ಅವಿಶ್ವಾಸ ನಿರ್ಣಯ ಚರ್ಚೆಯಾಗೋವರೆಗೂ ನಾನು ಸದನವನ್ನು ಪ್ರವೇಶಿಸಲ್ಲ: ಓಂ ಬಿರ್ಲಾ ಪ್ರತಿಜ್ಞೆ
ನವದೆಹಲಿ: ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯದ ಬಗ್ಗೆ ಸದನವು ಸಂಪೂರ್ಣವಾಗಿ ಚರ್ಚಿಸಿ ನಿರ್ಧರಿಸುವವರೆಗೆ ಸದನದ ಕಲಾಪಗಳಲ್ಲಿ ಭಾಗವಹಿಸುವುದಿಲ್ಲ ಅಥವಾ ಅಧ್ಯಕ್ಷ ಸ್ಥಾನದಲ್ಲಿ ಕೂರುವುದಿಲ್ಲ ಎಂದು ನಿರ್ಧರಿಸಿದ್ದಾರೆ.
Read Moreಮುಂದಿನ ಚುನಾವಣೆ ಸಿದ್ಧರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ: ಜಮೀರ್
ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಬದಲಾವಣೆ ಹಾಗೂ ಹೈಕಮಾಂಡ್ ಭೇಟಿಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವ ಜಮೀರ್ ಅಹಮ್ಮದ್ ಖಾನ್ ಹಂಪಿಯಲ್ಲಿ ಭಾರೀ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.
Read Moreಬಾಬ್ರಿ ಮಸೀದಿ ನಿರ್ಮಾಣ ಕನಸಿನ ಮಾತು: ಯೋಗಿ ಆದಿತ್ಯನಾಥ್
ಲಕ್ನೊ: ತೀರ್ಪಿನ ದಿನದವರೆಗೂ ಬಾಬರಿ ಮಸೀದಿಯನ್ನು ಪುನಃ ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಬಾಬರಿ ಮಸೀದಿ ನಿರ್ಮಾಣ ಮಾಡುವ ಬಗ್ಗೆ ಊಹಿಸುವವರ ಕನಸುಗಳು ಎಂದಿಗೂ ನನಸಾಗುವುದಿಲ್ಲ ಎಂದು ಯೋಗಿ ಹೇಳಿದ್ದಾರೆ.
Read Moreಕಾಂಗ್ರೆಸ್ ವಿರುದ್ಧ ಪ್ರತಿಭಟನೆ: ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಟ್ರೋ ದರವನ್ನು ಹೆಚ್ಚಿಸಲು ಬಿಎಂಆರ್ಸಿಎಲ್ (BMRCL) ಮುಂದಾಗಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರೊಂದಿಗೆ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದು ವಶಕ್ಕೆ (Detained) ಪಡೆದಿದ್ದಾರೆ.
Read More“ಮಿಸ್ಟರ್ ಸಿಎಂ ನಾಟಕ ನಿಲ್ಲಿಸಿ” ವಿಶೇಷ ಟೀ-ಶರ್ಟ್ ಧರಿಸಿದ ತೇಜಸ್ವಿ ಸೂರ್ಯ; ದೆಹಲಿಗೆ ಓಡಿದ್ದು ಯಾಕೆ?
ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಮೆಟ್ರೋ ದರ ಏರಿಕೆ ವಿರುದ್ಧ ಭಾನುವಾರ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
Read Moreಅಂಗನವಾಡಿ ಆಹಾರ ಗುಣಮಟ್ಟ ಕುಸಿತ, ಶಾಸಕಾಂಗ ಸಮಿತಿ ವರದಿ ಉಲ್ಲೇಖಿಸಿ ಸಿಎಂಗೆ ಪತ್ರ
ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ನೀಡುವ ಆಹಾರ ಕಳಪೆ ಗುಣಮಟ್ಟದ್ದಾಗಿದ್ದು, ಉತ್ತಮ ಗುಣಮಟ್ಟದ ಆಹಾರ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
Read Moreಶಾಸಕ ಆಶೋಕ್ ಕುಮಾರ್ ರೈಗೆ ಮಂತ್ರಿ ಸ್ಥಾನ ನೀಡಿ!: ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಆಗ್ರಹ
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಾಜಿ ಸಚಿವ ಅಶೋಕ್ ರೈ ಅವರು, ‘ಶಿಲಾನ್ಯಾಸ ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ’ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಆರು ತಿಂಗಳ ಬಳಿಕ ಮುಖ್ಯಮಂತ್ರಿಯಾಗುವ ಭರವಸೆ ವ್ಯಕ್ತಪಡಿಸಿದ್ದಾರೆ.
Read Moreಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳು ಬಹಿರಂಗ: ಆರ್. ಅಶೋಕ್
ಬೆಂಗಳೂರು: ವಿಧಾನಸಭಾ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ಪ್ರತಿಪಕ್ಷಗಳು ಬಹಿರಂಗಪಡಿಸಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.
Read More“ಅವರೇ ನಮ್ಮ ಪಾಲಿಗೆ ಹೈಕಮಾಂಡ್”: ಯತೀಂದ್ರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್
“ಯತೀಂದ್ರ ಅವರು ಹೇಳುತ್ತಿದ್ದಾರೆ ಎಂದರೆ ಅವರೇ ನಮ್ಮ ಪಾಲಿಗೆ ಹೈಕಮಾಂಡ್ ಇದ್ದಂತೆ. ಅವರು ದೊಡ್ಡ ನಾಯಕರು, ಅವರ ಮಾತುಗಳನ್ನು ನಾವು ಗೌರವದಿಂದ ಸ್ವೀಕರಿಸುತ್ತೇವೆ” ಎಂದು ಮಾರ್ಮಿಕವಾಗಿ ಟೀಕಿಸಿದ್ದಾರೆ.
Read Moreರಾಜಕೀಯದಲ್ಲಿ ಮಹಿಳೆಯರು ಸೈಡ್-ಡಿಶ್: ಮೋಟಮ್ಮ ಹೇಳಿಕೆಗೆ ಬಿಜೆಪಿ ಆಕ್ರೋಶ
ಸಿ. ಮೋಟಮ್ಮ ಅವರು ರಾಜಕೀಯದಲ್ಲಿ, ಮಹಿಳೆಯರು ತಮ್ಮನ್ನು ತಾವು ಗ್ಲಾಮರಸ್ ಆಗಿ ತೋರಿಸಿಕೊಳ್ಳಲು ಬಯಸುತ್ತಾರೆ, ಇದರಿಂದ ನಾಯಕರು ಗುರುತಿಸುತ್ತಾರೆ. ಜತೆಗೆ ಅವರು ನಾಯಕರಿಗೆ ವಿಧೇಯತೆಯನ್ನು ತೋರಿಸುತ್ತಾರೆ ಇಂದು ರಾಜಕೀಯದಲ್ಲಿ ಸಾಮಾನ್ಯ ಎಂದು ಹೇಳಿರುವುದು ಭಾರೀ ಟೀಕೆಗೆ ಕಾರಣವಾಗಿದೆ.
Read More
