Breaking News

ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿಗೆ ಎಐಸಿಸಿ ಅಂತಿಮ ಅನುಮೋದನೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಎಐಸಿಸಿ ಅಂತಿಮ ಅನುಮೋದನೆ ನೀಡಿದ್ದು, ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ 20 ನೂತನ ಸಚಿವರು ಹಾಗೂ ಪ್ರಮುಖ ಶಾಸಕಾಂಗ ಹುದ್ದೆಗಳ ವಿವರ ಇಲ್ಲಿದೆ.

Read More

ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್: ಶಿಕ್ಷೆ ತಡೆಯಾಜ್ಞೆ, ಜಾಮೀನು ಮಂಜೂರು

ಧಾರವಾಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಗೆ ತಡೆ ನೀಡಿದ ಹೈಕೋರ್ಟ್, ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Read More

FIR ದಾಖಲಾದ ಬೆನ್ನಲ್ಲೇ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಖಡಕ್ ರಿಯಾಕ್ಷನ್: “ದೊಂಬಿ ಮಾಡಿಲ್ಲ, ನೋಟೀಸ್‌ಗೆ ಹೆದರಲ್ಲ”

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ‘ನಾನು ಯಾವುದೇ ತಪ್ಪು ಮಾಡಿಲ್ಲ, ಪೊಲೀಸರು ಕಾನೂನುಬದ್ಧವಾಗಿ ನೀಡುವ ನೋಟೀಸ್ ಸ್ವೀಕರಿಸಲು ಸಿದ್ಧ’ ಎಂದು ಸ್ಪಷ್ಟಪಡಿಸಿದ್ದಾರೆ.

Read More