ರಾಜಕೀಯ
ಅಧಿಕಾರಿಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಡೀ ದಿನ ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಬಜೆಟ್ ಪೂರ್ವಭಾವಿ ಚರ್ಚೆ ನಡೆಸಿದರು.
Read Moreಗ್ರಾಮ, ತಾಲ್ಲೂಕು, ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ ಇಲ್ಲ: ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ
ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಗೌಪ್ಯತೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
Read Moreತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಈ ಸಂಬಂಧ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ.
Read Moreವಿಬಿ ಜಿ ರಾಮ್ಜಿ ಕಾಯ್ದೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರಿ ಗದ್ದಲ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್ಜಿ ಕಾಯ್ದೆ ವಿಚಾರದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು.
Read Moreಕಾಲುಗಳನ್ನು ಕತ್ತರಿಸಿದವರಿಂದ ಪ್ರಜಾಪ್ರಭುತ್ವದ ಪಾಠ: ಸಿಪಿಐ(ಎಂ) ವಿರುದ್ಧ ಸದಾನಂದನ್ ಮಾಸ್ಟರ್ ವಾಗ್ದಾಳಿ
ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ತಮ್ಮ ಕೃತಕ ಕಾಲುಗಳನ್ನು ಪ್ರದರ್ಶಿಸಿದ ಸದಾನಂದನ್ ಮಾಸ್ಟರ್, ಸಿಪಿಐಎಂ ವಿರುದ್ಧ ವಾಗ್ದಾಳಿ ನಡೆಸಿದರು.
Read Moreಎನ್ಸಿಪಿ ಉತ್ತರಾಧಿಕಾರಿ ಅಜಿತ್ ಪತ್ನಿ ಸುನೇತ್ರಾ; ನಾಳೆಯೇ ಡಿಸಿಎಂ ಪವರ್
ಎನ್ಸಿಪಿ ಪಕ್ಷದ ಉತ್ತರಾಧಿಕಾರಿಯಾನ್ನಾಗಿ ರಾಜ್ಯಸಭೆ ಸದಸ್ಯೆ ಸುನೇತ್ರಾ ಅವರನ್ನು ನೇಮಿಸಲಾಗಿದ್ದು, ಇದರ ಜೊತೆಗೆ ಉಪಮುಖ್ಯಮಂತ್ರಿಯನ್ನಾಗಿಯೂ ಅವರನ್ನೇ ಆಯ್ಕೆ ಮಾಡಲಾಗಿದೆ.
Read More“ರಾಜ್ಯ ಸರ್ಕಾರದ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕತೆ!”; ಬಿಜೆಪಿ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರ ವಿರುದ್ಧ ಅವಹೇಳನಕಾರಿ ವಿಷಯವನ್ನು ಪೋಸ್ಟ್ ಮಾಡಿದ ಹಿನ್ನೆಲೆ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲಾಗಿದೆ.
Read Moreಅಭಿವೃದ್ಧಿ ವಿಚಾರದಲ್ಲಿ ದಳಪತಿ ಉತ್ಸಾಹ ಕಡಿಮೆಯಾಗಿಲ್ಲ: ದೇವೇಗೌಡ್ರ ಬಗ್ಗೆ ಮೋದಿ ಮೆಚ್ಚುಗೆ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿರುವ ಹಿನ್ನಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ. ಗೌಡ್ರ ಜೊತೆಗಿನ ಭೇಟಿಯ ಫೋಟೋವನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೋದಿಯವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡ ಫೋಟೋಗೆ ತರಹೇವಾರಿ ಕಾಮೆಂಟುಗಳು ಬಂದಿದೆ. ಅದರಲ್ಲಿ ಒಂದು ನನ್ನ ರಾಷ್ಟ್ರಪತಿ ಎನ್ನುವ ರಿಪ್ಲೈ. ಭೇಟಿಯ ಫೋಟೋ ಜೊತೆ, ಗೌಡರ ದೇಶ ಸೇವೆಯನ್ನು ಪ್ರಧಾನಿಗಳು ಕೊಂಡಾಡಿದ್ದಾರೆ. ಇದನ್ನೂ ಓದಿ: Delhi : ‘ನಿನ್ನ
Read Moreರಾಜ್ಯಪಾಲರ ಫೋನ್ ಕದ್ದಾಲಿಸಲಿಲ್ಲ: ಜಿ ಪರಮೇಶ್ವರ್
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ನಿರಾಕರಿಸಿದರು. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಕೇಸರಿ ಪಕ್ಷದ ನಾಯಕರ ಆರೋಪವು ಈ ಹಿಂದೆ ಬಿಜೆಪಿ ಮಾಡಿದ್ದನ್ನೇ, ಕಾಂಗ್ರೆಸ್ ಮಾಡುತ್ತಿದೆ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: Horoscope : ಇಂದಿನ ಗ್ರಹಗತಿಗಳ
Read MorePolitical: ಸಿಎಂ ಪುತ್ರನ ಹಸ್ತಕ್ಷೇಪದಿಂದ ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Read More
