Breaking News

ಮಹಿಳೆ ಜೊತೆ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತ; ತಂಡದಿಂದ ಹಲ್ಲೆ

ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಅವರು ಮಹಿಳೆಯೊಂದಿಗಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾಗಿದ್ದಾರೆ.

Read More

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಗುಡ್ ನ್ಯೂಸ್

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಬಿ ರಿಪೋರ್ಟ್‌ ಪ್ರಶ್ನೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಅವರ ಅರ್ಜಿಯನ್ನು ವಜಾ ಮಾಡಿದೆ.

Read More

Ajit Pawar Death: ಮಹಾರಾಷ್ಟ್ರದಲ್ಲಿ ವಿಮಾನ ಪತನ, ಡಿಸಿಎಂ ಅಜಿತ್ ಪವಾರ್ ದುರ್ಮರಣ!

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬರುತ್ತಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು