Breaking News

ಜಮೀರ್ ಖಾನ್ ಚಾರ್ಜ್‌ಶೀಟ್‌ಗೆ ಪರ್ಮಿಷನ್ ಕೇಳಿದ ಬೆನ್ನಲ್ಲೇ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ದಿಢೀರ್ ವರ್ಗಾವಣೆ

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ 20 ಕೋಟಿ ರೂ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿದ ಬೆನ್ನಲ್ಲೇ, ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ಅವರನ್ನು ದಿಢೀರ್ ಬಿಡುಗಡೆಗೊಳಿಸಲಾಗಿದೆ. ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More

ಪ್ರಿಯಾಂಕ್ ಖರ್ಗೆ: ಆರ್‌ಎಸ್‌ಎಸ್ ವರ್ಸಸ್ ಕರ್ನಾಟಕ ಸರ್ಕಾರ: ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದ ಗೃಹ ಸಚಿವ

Priyank Kharge Sparks Row: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದು ಆರ್‌ಎಸ್‌ಎಸ್ ಮತ್ತು ಸರ್ಕಾರದ ನಡುವೆ ಹೊಸ ಸಮರಕ್ಕೆ ಕಾರಣವಾಗಿದೆ.

Read More

ಈಶ್ವರಪ್ಪ ಕುಟುಂಬದ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್: ಲೋಕಾಯುಕ್ತ ‘ಬಿ’ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ವಕೀಲ ವಿನೋದ್

ಕೆ.ಎಸ್. ಈಶ್ವರಪ್ಪ ಮತ್ತು ಅವರ ಕುಟುಂಬದ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ನೀಡಿದ್ದ ಬಿ ರಿಪೋರ್ಟ್ ಅನ್ನು ವಕೀಲ ವಿನೋದ್ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

Read More