ರಾಜಕೀಯ
Political: ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರ ನಿರಾಕರಣೆ
ಬೆಂಗಳೂರು: ತಮಿಳುನಾಡಿನಲ್ಲಿ ರಾಜ್ಯಪಾಲರು ಭಾಷಣ ಮಾಡಲು ನಿರಾಕರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕರ್ನಾಟಕ ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Read MoreBellary: ಮಾಜಿ ಶಾಸಕ ಶ್ರೀರಾಮುಲು ವಿರುದ್ಧ ಪೋಕ್ಸೋ ಪ್ರಕರಣ
ಬಳ್ಳಾರಿ: ಕರ್ನಾಟಕದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಬೆಳವಣಿಗೆಯೊಂದರಲ್ಲಿ, ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಬಿ ಶ್ರೀರಾಮುಲು ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Read MorePolitcal: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಸೋಮವಾರ ಪ್ರಕಟಿಸಿದ್ದಾರೆ.
Read MoreBreaking: ಅಶ್ಲೀಲ ವಿಡಿಯೋ ವೈರಲ್, ಡಿಜಿಪಿ ರಾಮಚಂದ್ರ ರಾವ್ ಅಮಾನತಿಗೆ ಸಿಎಂ ಆದೇಶ
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿವಾದಾತ್ಮಕ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಿ ಎಂ ಖಡಕ್ ನಿರ್ಧಾರ ಕೈಗೊಂಡಿದ್ದಾರೆ.
Read MorePolitical: ಅಬಕಾರಿ ಇಲಾಖೆಯಲ್ಲಿ ಬಹುಕೋಟಿ ಹಗರಣ: ಬಿಜೆಪಿ ಆರೋಪ
ಬೆಂಗಳೂರು: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿದೆ.
Read Moreಬಿಜೆಪಿ ಮೇಲೆ ಭಾರತದ ಝೆನ್ ಝೀ ಭರವಸೆ ಇಟ್ಟಿದೆ: ಮೋದಿ
ಭಾರತದ ಝೆನ್ ಝೀ ಬಿಜೆಪಿಯ ಅಭಿವೃದ್ಧಿ ಕ್ರಮದಲ್ಲಿ ನಂಬಿಕೆ ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಹೇಳಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಮುಂಬೈನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಜಯವನ್ನು ಉಲ್ಲೇಖಿಸಿದರು.
Read Moreಬಿಜೆಪಿ ತನ್ನ ಮಿತ್ರಪಕ್ಷಗಳನ್ನು ಬಳಸಿ ತ್ಯಜಿಸುವ ʼಅನಕೊಂಡʼ: ಉದ್ಧವ್ ಠಾಕ್ರೆ
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಣ ಬಲ, ಅಧಿಕಾರದ ದುರುಪಯೋಗದಿಂದಾಗಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದೆ ಎಂದು ಆರೋಪಿಸಿದ್ದಾರೆ.
Read MorePolitical: ದುಷ್ಟ ಅಪರಾಧಿಗಳಿಗೆ ಅಭಯ, ಕಾಂಗ್ರೆಸ್ ಅಲಿಖಿತ ನಿಯಮ: ಬಿಜೆಪಿ ವಾಗ್ದಾಳಿ
ಬೆಂಗಳೂರು: ದುಷ್ಟ ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಸರ್ಕಾರದ ಅಲಿಖಿತ ನಿಯಮವಾದಂತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
Read MoreMumbai : ಮುಂಬೈ ಪಾಲಿಕೆ ಬಿಜೆಪಿ ಮೈತ್ರಿ ತೆಕ್ಕೆಗೆ: ಠಾಕ್ರೆ ಪ್ರಾಬಲ್ಯ ಅಂತ್ಯ, ಕಾಂಗ್ರೆಸ್ಗೆ ಮತ ವಿಭಜನೆಯ ಹೊಡೆತ
ರಾಜಕೀಯ ತಂತ್ರಗಾರಿಕೆಯನ್ನು ಚಾಣಕ್ಷದಿಂದ ಹೆಣೆದ ಬಿಜೆಪಿ ಮತ್ತು ಮಿತ್ರಪಕ್ಷಗಳು ವಿವಿಧ ಪಾಲಿಕೆ ಚುನಾವಣೆಗಳಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆದ್ದುಕೊಂಡರೆ, ಮತವಿಭಜನೆಗಳಿಂದ ವಿಪಕ್ಷಗಳು ಪ್ರಾಬಲ್ಯ ಕಳೆದುಕೊಂಡವು ಎಂಬುದನ್ನು ಮಹಾರಾಷ್ಟ್ರದ 29 ಪಾಲಿಕೆಗಳ ಫಲಿತಾಂಶ ತೋರಿಸುತ್ತದೆ.
Read Moreಬಿಎಂಸಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮೂಲದ ಅಭ್ಯರ್ಥಿಗಳ ಗೆಲುವು
ಬಿಎಂಸಿ 2026 ರ ಚುನಾವಣೆಯಲ್ಲಿ ಸುಮಾರು 60 ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ತುಳು. ಕನ್ನಡ ಮತ್ತು ಕೊಂಕಣಿ ಮಾತನಾಡುವ ಅಭ್ಯರ್ಥಿಗಳು ಗಮನಾರ್ಹ ಸಂಖ್ಯೆಯಲ್ಲಿ ಸ್ಪರ್ಧಿಸಿದ್ದರು, ಅವರಲ್ಲಿ ಹಲವರು ವಿಜಯಶಾಲಿಗಳಾದರು. ಅವರಲ್ಲಿ ಮುಂಬೈ ಮತ್ತು ಅದರ ಉಪನಗರಗಳಾದ್ಯಂತ ವಿವಿಧ ವಾರ್ಡ್ಗಳಿಂದ ವಿಜೇತರು ಇದ್ದಾರೆ.
Read More
