ರಾಜಕೀಯ
ರಫೀಕ್ನಿಂದ ಹತ್ಯೆಗೀಡಾದ ರಂಜಿತಾಳ ಕುಟುಂಬದ ನೆರವಿಗೆ ನಿಂತ ಬಿಜೆಪಿ
ಮದುವೆಯಾಗಲು ನಿರಾಕರಿಸಿದಳೆಂದು ರಫೀಕ್ ಎಂಬಾತನ ಕೈಯಿಂದ ಕೊಲೆಗೀಡಾದ ಹಿಂದೂ ಮಹಿಳೆಯ ಕುಟುಂಬದ ನೆರವಿಗೆ ರಾಜ್ಯ ಬಿಜೆಪಿ ದಾವಿಸಿದೆ.
Read Moreಸಿದ್ದರಾಮಯ್ಯರ ಹೇಳಿಕೆ ಸಿಎಂ ಬದಲಾವಣೆಯ ಸ್ಪಷ್ಟ ಸಂದೇಶ ಎಂದ ಬಿಜೆಪಿ
ಸಿದ್ದರಾಮಯ್ಯ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಎಕ್ಸ್ ಪೋಸ್ಟ್ ಮಾಡಿದ ರಾಜ್ಯ ಬಿಜೆಪಿ, ಸಿಎಂ ಬದಲಾವಣೆಯ ಸ್ಪಷ್ಟ ಸಂದೇಶ ಎಂದು ಹೇಳಿಕೊಂಡಿದೆ.
Read Moreದೇವರಾಜು ಅರಸು ಅಧಿಕಾರಾವಧಿ ದಾಖಲೆ ಮುರಿದ ಸಿದ್ದರಾಮಯ್ಯ; ರಾಜ್ಯದ ದೀರ್ಘಾವಧಿ ಸಿಎಂ
ಮಂಗಳವಾರ, ಸಿದ್ದರಾಮಯ್ಯ ಅವರು ದಕ್ಷಿಣ ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ 2,792 ದಿನಗಳ ದಾಖಲೆಯನ್ನು ಸರಿಗಟ್ಟಿದ್ದು, ಇಂದು ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
Read Moreನವೆಂಬರ್ ಕ್ರಾಂತಿ ನಂತರ ಸಿದ್ದರಾಮಯ್ಯರಿಗೆ ಸಂʼಕ್ರಾಂತಿʼ ಭೀತಿ
ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಕಾಂಗ್ರೆಸ್ ನಲ್ಲಿ ಎರಡೂವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರ ಹೆಣೆಯಲಾಗಿತ್ತು. ಅದರಂತೆ ಸಿದ್ದರಾಮಯ್ಯರ ಎರಡೂವರೆ ವರ್ಷ ಮುಕ್ತಾಯಗೊಂಡಿದ್ದು, ಡಿಕೆ ಶಿವಕುಮಾರ್ ಅವರು ಪಟ್ಟ ಏರಲು ಪಣ ತೊಟ್ಟಿದ್ದಾರೆ. ನವೆಂಬರ್ ಕ್ರಾಂತಿಯ ನಂತರ ಇದೀಗ ಸಂಕ್ರಾಂತಿ ಕ್ರಾಂತಿ ಶುರುವಾಗಿದೆ.
Read Moreಪಡಿತರ ಚೀಟಿ ಹೊಂದಿರುವವರ ಖಾತೆಗೆ ಸರ್ಕಾರದಿಂದ 1000 ರೂಪಾಯಿ!
ಪಡಿತರ ಚೀಟಿ ಹೊಂದಿರುವವರಿಗೆ 2025ರಿಂದ ತಿಂಗಳಿಗೆ ₹1000 ನೇರ ಲಾಭ ವರ್ಗಾವಣೆ (DBT) ನೀಡಲಾಗುತ್ತದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ರಾಷ್ಟ್ರವ್ಯಾಪಿ ಅಧಿಕೃತ ಘೋಷಣೆಯಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಪಡಿತರ ವ್ಯವಸ್ಥೆಯನ್ನು ನಗದು ಆಧಾರಿತ DBT ಮೂಲಕ ಸುಧಾರಿಸುವ ಬಗ್ಗೆ ಚರ್ಚೆಗಳು ನಡೆದಿರುವುದು ಸತ್ಯ. ಕೆಲವು ರಾಜ್ಯಗಳು ಈಗಾಗಲೇ ಪೈಲಟ್ ಯೋಜನೆಗಳ ಮೂಲಕ ಭೌತಿಕ ಪಡಿತರ ವಿತರಣೆಯ ಬದಲಿಗೆ ನಗದು ವರ್ಗಾವಣೆಯನ್ನು ಪ್ರಯೋಗಾತ್ಮಕವಾಗಿ ಜಾರಿಗೆ ತಂದಿವೆ.
Read More
