Breaking News

IPL: ಮಾಲಿಂಗ ಮ್ಯಾಜಿಕ್: ಸಿಎಸ್‌ಕೆ ವಿರುದ್ಧ ಹೈದರಾಬಾದ್ ಗೆಲುವು

ಐಪಿಎಲ್‌ 2026ರ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 10 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಅಭಿಷೇಕ್ ಶರ್ಮಾ ಮತ್ತು ಕ್ಲಾಸೆನ್ ಅರ್ಧಶತಕಗಳಿಂದ ತಂಡಕ್ಕೆ ಬಲ.

Read More

IPL: ಆರ್‌ಸಿಬಿ ವಿರುದ್ಧ ಜಯಭೇರಿ ಬಾರಿಸಿದ ಡೆಲ್ಲಿ ಕ್ಯಾಪಿಟಲ್ಸ್

ಐಪಿಎಲ್‌ 2026 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್‌ಸಿಬಿಯನ್ನು 6 ವಿಕೆಟ್‌ಗಳಿಂದ ಮಣಿಸಿದೆ. ಕೆಎಲ್ ರಾಹುಲ್ ಮತ್ತು ಸ್ಟಬ್ಸ್ ಅರ್ಧಶತಕಗಳಿಂದ ಡೆಲ್ಲಿಗೆ ಭರ್ಜರಿ ಜಯ.

Read More

RCB vs DC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ; ಚಿನ್ನಸ್ವಾಮಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಲಿದೆ ಆರ್‌ಸಿಬಿ!

ಐಪಿಎಲ್ 2026ರಲ್ಲಿ ಇಂದು ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ. ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಉಭಯ ತಂಡಗಳ ಆಡುವ 11ರ ಬಳಗದ ಮಾಹಿತಿ ಇಲ್ಲಿದೆ.

Read More