Breaking News

ಅಭಿಷೇಕ್ ಶರ್ಮಾ ವಿಶ್ವ ದಾಖಲೆ: ಟಿ20 ವಿಶ್ವಕಪ್ ಫೈನಲ್‌ನಲ್ಲಿ ಅತಿ ವೇಗದ ಅರ್ಧಶತಕ!

ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಐತಿಹಾಸಿಕ ಬ್ಯಾಟಿಂಗ್. 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಫೈನಲ್ ಪಂದ್ಯಗಳಲ್ಲಿ ಅತಿ ವೇಗದ ಫಿಫ್ಟಿ ಬರೆದ ಆಟಗಾರ ಎನಿಸಿಕೊಂಡಿದ್ದಾರೆ.

Read More

T20 World Cup final: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ; ಭಾರತಕ್ಕೆ ಬೃಹತ್ ರನ್ ಕಲೆ ಹಾಕುವ ಒತ್ತಡ!

ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದ್ದು, ಅಹಮದಾಬಾದ್ ಕ್ರೀಡಾಂಗಣದಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಹೋರಾಟ ಶುರುವಾಗಿದೆ.

Read More

ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್‌ನಲ್ಲಿ ಫೈನಲ್ ಪಂದ್ಯಕ್ಕೆ ವಿಶೇಷ ಪಿಚ್ ಸಿದ್ಧ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯಕ್ಕೆ ಅಹಮದಾಬಾದ್ ಪಿಚ್ ಸಿದ್ಧವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ಗೆ ಸಮತೋಲಿತವಾಗಿರುವ ಈ ಪಿಚ್‌ನ ಸಂಪೂರ್ಣ ವರದಿ ಇಲ್ಲಿದೆ.

Read More