Breaking News

Ranaji Trophy: ಹುಬ್ಬಳ್ಳಿಗೆ ಬರಲಿದ್ದಾರೆಯೇ ಒಮರ್ ಅಬ್ದುಲ್ಲಾ!!

ಜಮ್ಮು ಕಾಶ್ಮೀರ ಮುಖ್ಯಮಂತ್ರಿ ತಮ್ಮ ತಂಡದ ಗೆಲುವನ್ನು ವೀಕ್ಷಿಸಲು ಆಗಮಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ.

Read More

T20 Worldcup: ಜಿಂಬಾಬ್ವೆ ವಿರುದ್ಧ ಬ್ಯಾಟರ್‌ಗಳ ಅಬ್ಬರ, ಭಾರತದ ಸೆಮಿಫೈನ್ಸ್ ಆಸೆ ಜೀವಂತ

ಟಿ-20 ವಿಶ್ವಕಪ್‌ನ ಸೂಪರ್‌-8 ಪಂದ್ಯದಲ್ಲ ಬ್ಯಾಟರ್ ‌ಗಳ ಅಬ್ಬರದಿಂದ ಭಾರತ ಬೃಹತ್ ಮೊತ್ತ ಪೇರಿಸಿ ಜಿಂಬಾಬ್ವೆ ವಿರುದ್ಧ 72 ರನ್‌ಗಳ ಅಂತರದಿಂದ ಜಯ ಗಳಿಸಿದೆ.

Read More

T20 Worldcup: ವೆಸ್ಟ್ ಇಂಡೀಸ್ ಮಣಿಸಿದ ದಕ್ಷಿಣ ಆಫ್ರಿಕಾ, ಭಾರತಕ್ಕೆ ಮತ್ತೊಂದು ಅವಕಾಶ

ಟಿ-20 ವಿಶ್ವಕಪ್‌ನ ಸೂಪರ್-8 ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ತಂಡದ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಭಾರತದ ಸೆಮಿಫೈನಲ್ಸ್ ಕನಸು ಇನ್ನು ಹಸಿರಾಗೇ ಉಳಿದಿದೆ.

Read More