ಕ್ರೀಡೆ
ಟಿ20 ವಿಶ್ವಕಪ್ 2026 ಬಹುಮಾನ ಮೊತ್ತ ಹೆಚ್ಚಳ ಸಾಧ್ಯತೆ; ಹಾಲಿ ಚಾಂಪಿಯನ್ ಭಾರತಕ್ಕೆ ಲಾಭ?
ಐಸಿಸಿ ಪುರುಷರ ಟಿ20 ವಿಶ್ವಕಪ್ ಮತ್ತೆ ಉಪಖಂಡಕ್ಕೆ ಮರಳುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಬಹುಮಾನ ಮೊತ್ತದ ಕುರಿತ ನಿರೀಕ್ಷೆಗಳು ಭಾರೀ ಮಟ್ಟದಲ್ಲಿ ಹೆಚ್ಚಾಗಿವೆ.
Read MoreT20 World Cup: ಭಾರತದ ವಿರುದ್ಧದ ಪಂದ್ಯವನ್ನು ಪಾಕ್ ಬಹಿಷ್ಕರಿಸಿದರೆ ಶ್ರೀಲಂಕಾದ ಮೇಲೆ ಆಗುವ ಪರಿಣಾಮ
ಭಾರತ ವಿರುದ್ಧದ ಟಿ20 ವಿಶ್ವಕಪ್ 2026 ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರ ಆತಿಥ್ಯ ವಹಿಸಿರುವ ಶ್ರೀಲಂಕಾದ ಮೇಲೆ ಇದರ ಪರಿಣಾಮ ಹೆಚ್ಚು ಬೀರುವ ಸಾಧ್ಯತೆ ಇದೆ ಎಂದು ಐಎಎನ್ಎಸ್ ವರದಿ ಮಾಡಿದೆ.
Read MoreT20 World Cup: ಭಾರತದ ವಿರುದ್ಧ ಪಂದ್ಯ ಆಡದಿದ್ದರೆ ಪಾಕಿಸ್ತಾನದ ಮೇಲೆ ಆಗುವ ಐದು ಪರಿಣಾಮಗಳು
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನದ ಭಾಗವಹಿಸುವಿಕೆ ಕುರಿತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ.
Read MoreT20 World Cup: ಪಾಕಿಸ್ತಾನ ಪಂದ್ಯ ಬಹಿಷ್ಕರಿಸಿದರೆ ಭಾರತ ಅನುಸರಿಸುವ ನಡೆ ಹೀಗಿದೆ
ಪಾಕಿಸ್ತಾನ ತಂಡವು ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ, ಭಾರತೀಯ ತಂಡವು ಐಸಿಸಿ ನಿಯಮಾವಳಿಗಳಂತೆ ನಡೆದುಕೊಳ್ಳಲು ಸಿದ್ಧವಾಗಿದೆ ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
Read Moreಟಿ20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ
ಇದೇ ತಿಂಗಳು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಹಂತದಲ್ಲಿ ಭಾರತ ತಂಡದ ವಿರುದ್ಧದ ಪಂದ್ಯವನ್ನು (ಫೆ.15) ಬಹಿಷ್ಕರಿಸುವುದಾಗಿ ಪಾಕಿಸ್ತಾನ ಘೋಷಿಸಿದೆ.
Read Moreಟೆನ್ನಿಸ್ ದಿಗ್ಗಜ ಜೊಕೊವಿಕ್ ರನ್ನು ಸೋಲಿಸಿ ಇತಿಹಾಸ ಸೃಷ್ಟಿಸಿದ ಅಲ್ಕರಾಜ್
24 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ವಿಜೇತ ನೊವಾಕ್ ಜೊಕೊವಿಕ್ ವಿರುದ್ಧ 22 ವರ್ಷದ ಸ್ಪ್ಯಾನಿಷ್ ಹೀರೋ ಕಾರ್ಲೋಸ್ ಅಲ್ಕರಾಜ್ ಮೊದಲ ಸೆಟ್ ಸೋತರೂ ಮುಂದಿನ ಮೂರು ಸೆಟ್ಗಳಲ್ಲಿ 2-6, 6-2, 6-3, 7-5 ರಿಂದ ಸೋಲಿಸುವ ಮೂಲಕ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು.
Read MoreWPL: ಯುಪಿ ವಾರಿಯರ್ಸ್ ಮಣಿಸಿ ಪ್ಲೇಆಫರ್ಗೆ ಲಗ್ಗೆ ಇಟ್ಟ ಡೆಲ್ಲಿ ಕ್ಯಾಪಿಟಲ್ಸ್
ವಡೋದರಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡದ ವಿರುದ್ಧ 5 ವಿಕೆಟ್ಗಳ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೆ ಪ್ರವೇಶ ಪಡೆದುಕೊಂಡಿತು.
Read MoreMAFI ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: 3 ಬೆಳ್ಳಿ ಪದಕ ಗೆದ್ದ ಬೆಳ್ಳಾರೆಯ ಸರಸ್ವತಿ ಕಾಮಾತ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ 46ನೇ ನ್ಯಾಷನಲ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ದೇರಂಪಾಲಿನ ಸರಸ್ವತಿ ಕಾಮತ್ ಅವರು ಮೂರು ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.
Read Moreಫೆ.8 ರಂದು ಕೊಡ್ಮಣ್ ಪ್ರೀಮಿಯರ್ ಲೀಗ್-3 ಕ್ರಿಕೆಟ್ ಪಂದ್ಯಾವಳಿ
ಯುವ ಕೇಸರಿ ಕ್ರಿಕೆಟರ್ಸ್ ಕೊಡ್ಮಣ್ ಇದರ ಆಶ್ರಯದಲ್ಲಿ ಕೊಡ್ಮಣ್ ಪ್ರೀಮಿಯರ್ ಲೀಗ್ ಸೀಸನ್-3 ಫೆ.8 ರಂದು ಶಿವಾಜಿ ಕ್ರೀಡಾಂಗಣ ಪೈಕದಲ್ಲಿ ನಡೆಯಲಿದೆ
Read MoreIND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್
ತಿರುವನಂತಪುರಂ T20 ಸರಣಿಯಲ್ಲಿ ಭಾರತ ತಂಡದ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡುವ ಮೂಲಕ ಮಿಂಚಿದರು. ಸರಣಿಯಲ್ಲಿ ಮೂರು ಅರ್ಧಶತಕಗಳು ಸೇರಿದಂತೆ 242 ರನ್ ಗಳಿಸಿ, ಒಂದು T20 ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ನಾಯಕನಾಗಿ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ.
Read More
